TOP STORIES:

ʼಫ್ರೂಟ್ ಜಾಮ್ʼ ತಿನ್ನುವಾಗ ಇರಲಿ ಎಚ್ಚರ.!


ಮಕ್ಕಳಿಂದ ಹಿಡಿದು ಯುವಕರವರೆಗೆ ಎಲ್ಲರಿಗೂ ಇಷ್ಟವಾಗುವ ಫ್ರೂಟ್ ಜಾಮ್ ಗಳನ್ನು ಬ್ರೆಡ್ ಜೊತೆ ತಿನ್ನುವುದು ಕ್ರಮ. ಆದರೆ ಅದರ ಮಿತಿಮೀರಿದ ಬಳಕೆ ಹಲವು ಸಮಸ್ಯೆಗಳನ್ನು ತಂದೊಡ್ಡುತ್ತದೆ.

ಹಲವು ಬಗೆಯ ಹಣ್ಣುಗಳನ್ನು ಜೊತೆಯಾಗಿ ಸೇರಿಸಿ ತಯಾರಿಸುವ ಫ್ರುಟ್ ಜಾಮ್ ಇಂದು ಮಾರುಕಟ್ಟೆಯಲ್ಲಿ ಹಲವು ಬ್ರಾಂಡ್ ಗಳಲ್ಲಿ ಲಭ್ಯವಿದೆ.

ಇದರಲ್ಲಿ ನೈಸರ್ಗಿಕ ವಸ್ತುಗಳ ಬಳಕೆಯೇ ಹೆಚ್ಚಿರುವ ಕಾರಣದಿಂದ ನಾವೂ ಹೆಚ್ಚು ಯೋಚಿಸದೆ ಇದನ್ನು ಕೊಳ್ಳುತ್ತೇವೆ. ಆದರೆ ಇದರ ಮಿತಿಮೀರಿದ ಸೇವನೆ ಹಲವು ಸಮಸ್ಯೆಗಳನ್ನು ತಂದೊಡ್ಡಬಹುದು.

ಮಧುಮೇಹಿಗಳು ಸಾಧ್ಯವಾದಷ್ಟು ಇದನ್ನು ಸೇವಿಸದೇ ಇರುವುದು ಒಳ್ಳೆಯದು. ಏಕೆಂದರೆ ಇದರಲ್ಲಿ ತಾಜಾ ಹಣ್ಣಿನ ಸಹಜತೆಯನ್ನು ಕಾಪಾಡಲು ಸಾಕಷ್ಟು ಪ್ರಮಾಣದ ಸಿಹಿಯ ಅಂಶವನ್ನು ಬಳಸಿರುತ್ತಾರೆ.

ದೇಹ ತೂಕ ಇಳಿಸಲು ಬಯಸುವವರು ಈ ಜಾಮ್ ನಿಂದ ದೂರವಿರಿ. ಹಾಲಿನ ಕೆನೆ, ಚೀಸ್, ಬೆಣ್ಣೆ ಮೊದಲಾದ ಅಂಶಗಳು ದೇಹದಲ್ಲಿ ಕೊಲೆಸ್ಟ್ರಾಲ್‌ ಪ್ರಮಾಣವನ್ನು ಹೆಚ್ಚಿ‌ಸುತ್ತದೆ. ಆರೋಗ್ಯಕರವಾದ ತಿನಿಸೆಂದು ವಿಪರೀತ ಸೇವಿಸಿದರೆ ನಿಮ್ಮ ದೇಹದ ತೂಕ ಹೆಚ್ಚಬಹುದು. ಹಾಗಾಗಿ ನಿಯಮಿತವಾಗಿ ಸೇವಿಸಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ.


Related Posts

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »

ಪೂಜಾರಿ ಎಂದು ಗುರುತಿಸಿಕೊಂಡಿರುವವರು ಜನಗಣತಿಯಲ್ಲಿ ಕಡ್ಡಾಯವಾಗಿ ಬಿಲ್ಲವ ಎಂದು ನಮೂದಿಸಿ ಡಾ. ರಾಜಶೇಖರ್ ಕೋಟ್ಯಾನ್


Share         ಮಂಗಳೂರು ಅಗಸ್ಟ್ 18: ಅನೇಕ ಕಡೆ ದೇವಸ್ಥಾನದಲ್ಲಿ ಪೂಜೆ ಮಾಡುವವರೂ ಪೂಜಾರಿ ಎಂದು ಗುರುತಿಸಿಕೊಂಡಿರುವುದರಿಂದ ಈ ಸಲದ ಜನಗಣತಿಯಲ್ಲಿ ನಾವು ʻಜಾತಿ’ ಎಂಬ ಕಾಲಂನಲ್ಲಿ ಕಡ್ಡಾಯವಾಗಿ ʻಬಿಲ್ಲವ’ ಎಂದೇ ನಮೂದಿಸಬೇಕು ಎಂದು ಬಿಲ್ಲವ


Read More »

ಬಿಲ್ಲವ ಸಮಾಜದ ಹೆಮ್ಮೆಯ ಕಣ್ಮಣಿ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್


Share         ಬಿಲ್ಲವ ಸಮಾಜದ  ಹೆಮ್ಮೆಯ ಕಣ್ಮಣಿ ದಕ್ಷ, ಧೈರ್ಯ ಪ್ರಾಮಾಣಿಕ ಪೊಲೀಸ್ ಅಧಿಕಾರಿ ನಮ್ಮವರಾಧ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರ ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಯ ಕಡೆಗೆ ಅವರ ಅಪಾರ ಸಮರ್ಪಣೆ, ಶಿಸ್ತು, ನಿಷ್ಠೆ


Read More »

ಪುತ್ತೂರು ಕೆಯ್ಯೂರಿನ ಪಿಎಸ್‌ಐ ಪ್ರದೀಪ್ ಪೂಜಾರಿಯವರಿಗೆ ಮುಂಬಡ್ತಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಆಗಿ ನಿಯುಕ್ತಿ..


Share         ಬೆಂಗಳೂರು: ರಾಜ್ಯದಲ್ಲಿ ಸಬ್ ಇನ್ ಪೆಕ್ಟರ್ (ಸಿವಿಲ್)ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 16 ಮಂದಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದ್ದು ಕೆಯ್ಯರಿನ ಪ್ರದೀಪ್ ಪೂಜಾರಿಯವರನ್ನು ಪೊಲೀಸ್ ಇನ್ಸ್‌ಪೆಕ್ಟ‌ರ್ ಆಗಿ ಭಡ್ತಿಗೊಳಿಸಿ ಕರ್ನಾಟಕ


Read More »