Share ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು
Share ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ
Share ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ
Share ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು
Share ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ
Share ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.