TOP STORIES:

ಆಟೋರಿಕ್ಷದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಸಂಭವಿಸಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕಪುರುಷೋತ್ತಮ್ ಪೂಜಾರಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.


ನಾಗುರಿಯಲ್ಲಿ ನವಂಬರ್ 19ರಂದು ಆಟೋರಿಕ್ಷದಲ್ಲಿ ಕುಕ್ಕರ್ ಬಾಂಬ್  ಸ್ಪೋಟ ಸಂಭವಿಸಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕಪುರುಷೋತ್ತಮ್ ಪೂಜಾರಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಪುರುಷೋತ್ತಮ್ ಅವರು ಪೂರ್ಣವಾಗಿ ಗುಣಮುಖಗೊಂಡಿದ್ದಾರೆ ಎಂದು ಅವರು ಚಿಕಿತ್ಸೆ ನೀಡಿದ  ಮಂಗಳೂರಿನ ಫಾದರ್ಮುಲ್ಲರ್ ಆಸ್ಪತ್ರೆಯ  ಅಧೀಕ್ಷಕ ಡಾ. ಉದಯಕುಮಾರ್ ಕೆ ತಿಳಿಸಿದ್ದಾರೆ.

ಪುರುಷೋತ್ತಮ ಅವರು ಸೋಂಕಿನಿಂದ ರಕ್ಷಿಸಿಕೊಳ್ಳಲು ಇನ್ನು ಕನಿಷ್ಠ ಒಂದು ತಿಂಗಳ ಕಾಲ ಮನೆಯಲ್ಲಿ ಉಳಿದುಕೊಳ್ಳುವಂತೆವೈದ್ಯರು ಸೂಚಿಸಿದ್ದಾರೆ ಎಂದು  ಅವರು ಮನೆಯವರು ತಿಳಿಸಿದ್ದಾರೆ .

ಪುರುಷೋತ್ತಮ ಅವರು ಮನೆ ದುಃಸ್ಥಿತಿಯಲ್ಲಿದ್ದ ಹಿನ್ನೆಲೆಯಲ್ಲಿ ಬೆಳದಿಂಗಳು ಫೌಂಡೇಶನ್ ಮೂಲಕ ದುರಸ್ತಿ ಕೈಗೊಳ್ಳಲಾಗಿದೆಹೀಗಾಗಿ ಕುಟುಂಬ ಸದಸ್ಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ.

ಪುರುಷೋತ್ತಮ ಅವರಿಗೆ ಸರಕಾರದಿಂದ ಪರಿಹಾರ ನೀಡುವುದಾಗಿ ಗೃಹಮಂತ್ರಿ  ಆರಗ ಜ್ಞಾನೇಂದ್ರ  ಭರವಸೆ ನೀಡಿದ್ದಾರೆ ಆದರೆಪರಿಹಾರ ಇನ್ನಷ್ಟೇ ದೊರೆಯಬೇಕಿದೆ ವ್ಯಕ್ತಿಕ ನೆಲೆಯಲ್ಲಿ  ಸಚಿವರು 50,000 ಮತ್ತು ಸುನಿಲ್ ಕುಮಾರ್ ೨೫ ಸಾವಿರ ರೂಪಾಯಿನೆರವು ನೀಡಿದ್ದರು.

ಪುರುಷೋತ್ತಮ ಅವರು ಚಿಕಿತ್ಸೆಯ ವೆಚ್ಚವನ್ನು ಎಸ್ ಮತ್ತು ಸರಕಾರದ ವತಿಯಿಂದ ಬರಿಸಲಾಗಿದೆ ಎಂದು ಮೂಲಗಳುತಿಳಿಸಿವೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »