TOP STORIES:

ಈಡಿಗ, ಬಿಲ್ಲವ ಅಭಿವೃದ್ಧಿ ನಿಗಮ ಶೀಘ್ರ ಘೋಷಣೆ: ಸಚಿವ ಕೋಟ


ಕೋಟ : ಬಿಲ್ಲವ, ಈಡಿಗ ಸಮಾಜದ ಅಭಿವೃದ್ಧಿಯ ನಿಟ್ಟಿನಲ್ಲಿ ಈಗಾಗಲೇ ನಾರಾಯಣಗುರು ಅಭಿವೃದ್ಧಿ ಕೋಶ ಸ್ಥಾಪಿಸಲಾಗಿದೆ. ಆದರೆ ಹೆಚ್ಚಿನ ಅನುದಾನ ಹಾಗೂ ಸಮಾಜ‌ ಬಾಂಧವರಿಗೆ ನಿಗಮದ ನಿರ್ದೇಶಕರಾಗಿ ಪ್ರಾತಿನಿಧ್ಯ ಸಿಗುವಂತಾಗಲುನಾರಾಯಣಗುರು ಬಿಲ್ಲವ ನಿಗಮ‌ ಸ್ಥಾಪಿಸಬೇಕು ಎನ್ನುವ ಬೇಡಿಕೆ ಇದೆ. ನಾನು ಹಾಗೂ‌‌ ಸುನೀಲ್ ಕುಮಾರ್ ಸೇರಿದಂತೆ ಬಿಜೆಪಿಪ್ರತಿನಿಧಿಸುವ ಬಿಲ್ಲವ ಸಮಾಜದ ಜನಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಬಿಲ್ಲವ ಅಭಿವೃದ್ಧಿ ನಿಗಮದ ಅಗತ್ಯತೆ ಕುರಿತು ಮನವರಿಕೆಮಾಡಿದ್ದು ಮುಖ್ಯಮಂತ್ರಿಗಳು ಶೀಘ್ರದಲ್ಲಿ ಬಿಲ್ಲವ ಅಭಿವೃದ್ಧಿನಿಗಮ‌ವನ್ನು‌ ಘೋಷಣೆ ಮಾಡಲಿದ್ದಾರೆ ಎಂದು ಹಿಂದುಳಿದ ವರ್ಗಗಳಕಲ್ಯಾಣ ಇಲಾಖೆ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು‌ ರವಿವಾರ ಸಾಸ್ತಾನದಲ್ಲಿ ಜರಗಿದ ಬಿಲ್ಲವ ಸಮಾವೇಶದಲ್ಲಿ ಈ‌ ಕುರಿತು ಮಾಹಿತಿ ನೀಡಿದರು.

ನಾರಾಯಣ ಗುರುಗಳ ಹೆಸರಲ್ಲಿ ವಸತಿ ಶಾಲೆ, ಕೋಟಿ ಚೆನ್ನಯ್ಯ ಹೆಸರಲ್ಲಿ ಸೈನಿಕ ತರಬೇತಿ ಶಾಲೆ ಸ್ಥಾಪಿಸುವ ಮೂಲಕ ಬಿಲ್ಲವಸಮಾಜಕ್ಕೆ ಸಾಕಷ್ಟು ಗೌರವವನ್ನು ನೀಡಲಾಗಿದೆ. ಅಭಿವೃದ್ಧಿ ನಿಗಮ ಸ್ಥಾಪಿಸುವ ಮೂಲಕ ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಆದ್ಯತೆನೀಡಲಾಗುವುದು ಎಂದರು.


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »