ಬ್ರಹ್ಮ ಶ್ರೀ ನಾರಾಯಣಗುರು ಸ್ವಾಭಿಮಾನ ನಡಿಗೆ ಸಮಿತಿ ವತಿಯಿಂದ ಇಂದು ಕಂಕನಾಡಿ ಗರಡಿ ಯಿಂದ ನಾರಾಯಣಗುರು ಟ್ಯಾಬ್ಲೋ ಚಾಲನೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಗರಡಿ ಅಧ್ಯಕ್ಷ ಚಿತ್ತರಂಜನ್, ಮಾಜಿ ಶಾಸಕರಾದ ಜೆ. ಆರ್. ಲೋಬೊ, ಮೊಯಿದೀನ್ ಬಾವಾ, ಐವನ್ ಡಿಸೋಜಾ, ಒಬಿಸಿ ಅಧ್ಯಕ್ಷ ವಿಶ್ವಾಸ್ ದಾಸ್, ಬ್ಲಾಕ್ ಅಧ್ಯಕ್ಷರಾದ ಸಲಿಂ, ಪ್ರಕಾಶ್ ಸಾಲ್ಯಾನ್, ಸುರೇಂದ್ರ ಕಂಬಳಿ, ಉಮೇಶ್ ದಂಡಕೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸುನೀಲ್ ಪೂಜಾರಿ, ಪ್ರವೀಣ್ ಆಳ್ವ, ಶಶಿಧರ್ ಹೆಗ್ಡೆ, ಅಪ್ಪಿ, ಪ್ರತಿಭಾ ಕುಳಾಯಿ, ಶಾಲೆಟ್ ಪಿಂಟೋ, ಶಶಿಕಲಾ, ಶಾಂತಲ ಗಟ್ಟಿ, ರಾಜಶೇಖರ್ ಕೋಟ್ಯಾನ್, ಶುಭೋದಯ ಆಳ್ವ, ಟಿ. ಕೆ. ಸುಧೀರ್, ರಮಾನಂದ್ ಪೂಜಾರಿ, ಗಣೇಶ್ ಪೂಜಾರಿ, ಬಶೀರ್ ಬೈಕಂಪಾಡಿ, ಭರತೇಶ್ ಅಮೀನ್, ಮೆರಿಲ್ ರೇಗೊ, ಹೇಮಂತ್ ಗರೋಡಿ,ಮೊದಲಾದವರು ಉಪಸ್ಥಿತರಿದ್ದರು