TOP STORIES:

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ವದ ಹಿನ್ನೆಲೆ ವಿಟ್ಲ ಕೇಪು ವಲಯ ಸಮಿತಿ ರಚನೆ.


ಕೇಪು ವಲಯ ಸಮಿತಿಯ ಕಾರ್ಯಧ್ಯಕ್ಷರಾಗಿ ಸಮಾಜ ಸೇವಕ ಸುಧಾಕರ ಪೂಜಾರಿ ಬಡಕೋಡಿ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ 2023 ಮಾರ್ಚ್ ತಿಂಗಳಲ್ಲಿ ನಡೆಯಲಿರುವಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ಮಾರ್ಗದರ್ಶನದಲ್ಲಿ

ವಿಟ್ಲದ ಕೇಪುವಿನಲ್ಲಿ  ವಲಯ ಸಮಿತಿಯ ರಚನೆ ಮಾಡಲಾಯಿತು. ಧರ್ಮದರ್ಶಿಗಳು ಕ್ಷೇತ್ರದ ಜೀರ್ಣೋದ್ಧಾರ ಹಾಗೂಬ್ರಹ್ಮಕಲಶೋತ್ಸವದ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಧಾಕರ ಪೂಜಾರಿ ಬಡಕೋಡಿ ಯವರು ಕೇಪು ವಲಯದಿಂದ  ಕ್ಷೇತ್ರದಅಭಿವೃದ್ಧಿಗೆ ಸಹಕರಿಸುವುದಾಗಿ ಭರವಸೆ  ನೀಡಿದರು.ವೇದಿಕೆಯಲ್ಲಿ  ಪದ್ಮನಾಭ ಕಲ್ಲಂಗಳ,  ಸಂತೋಷ್ ಮೈರ, ಚಂದ್ರಶೇಖರ್ವಳಕಟ್ಟೆ, ಸುರೇಶ್ ಕಾಪಿಕಾಡ್, ಧನಂಜಯ ಅತಿಕ್ರಯಬೈಲು, ಹರೀಶ್ ಗೌಡ ಕೊರತಿಗದ್ದೆ , ಬಾಲಕೃಷ್ಣ ಪೂಜಾರಿ ಪೆಲ್ತಡಿ ಹಾಗೂಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಕೃಷ್ಣಪ್ಪ ಪೂಜಾರಿ ತಾರಿದಾಳ ಮೊದಲಾದವರು ಉಪಸ್ಥಿತರಿದ್ದರು.

ಸಂದರ್ಭದಲ್ಲಿ  ವಲಯ ಸಮಿತಿಯನ್ನು ರಚಿಸಲಾಯಿತು.

ಕೇಪು ವಲಯ ಸಮಿತಿಯ ಕಾರ್ಯಧ್ಯಕ್ಷರಾಗಿ ಸಮಾಜ ಸೇವಕ ಸುಧಾಕರ ಪೂಜಾರಿ ಬಡಕೋಡಿ ಒಮ್ಮತದಿಂದ ಆಯ್ಕೆಮಾಡಲಾಯಿತು.

ಅಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ಪೆಲ್ತಡಿ

ಉಪಾಧ್ಯಕ್ಷರು 1 ಪದ್ಮನಾಭ ಕಲ್ಲಂಗಳ ,  2 ಯೋಗೀಶ್

  3 ಚಂದ್ರಶೇಖರ ವಳಕಟ್ಟೆ.

  ಕಾರ್ಯದರ್ಶಿಯಾಗಿ 1 ಸತೀಶ್ ಕೇಪು

                                2 ಶ್ರೇಯಸ್ ಕಲ್ಲಂಗಳ

                               3 ಧನಂಜಯ ಅತಿಕ್ರಯಬೈಲು

                               4 ಹರೀಶ್ ಕೊರತಿ ಗದ್ದೆ

ಕೋಶಾಧಿಕಾರಿಯಾಗಿ ಶ್ರೀಮತಿ ಭವ್ಯ ಬಡಕೋಡಿ ಹಾಗೂ ಸುಮಾರು 50 ಮಂದಿ ಸದಸ್ಯರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿಆಯ್ಕೆ ಮಾಡಲಾಯಿತು.

ಸಂದರ್ಭದಲ್ಲಿ ಅನಾರೋಗ್ಯದಿಂದಿರುವ ಶರಣ್ ರೈ ಕೇಪುರವರ ಧರ್ಮಪತ್ನಿಗೆ ಕ್ಷೇತ್ರದ ವತಿಯಿಂದ ಧನಸಹಾಯವನ್ನುನೀಡುವುದಾಗಿ ಧರ್ಮದರ್ಶಿಗಳು ಭರವಸೆ ನೀಡಿದರು

ನವೀನ್ ಕುಮಾರ್ ಬಿ ಸ್ವಾಗತಿಸಿ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ  ರವಿ ಎಸ್.ಎಂ. ಕುಕ್ಕಾಜೆ  ವಂದಿಸಿದರು.

ಪತ್ರಕರ್ತ ರಾದ , ಕಿರಣ್ ಕೋಟ್ಯಾನ್ ಕೇಪು , ವಿಷ್ಣುಗುಪ್ತ ಉಪಸ್ಥಿತಿ ಉಪಸ್ಥಿತರಿದ್ದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »