ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ವಕೀಲ, ಯುವ ಬಿಲ್ಲವ ಮುಖಂಡಪದ್ಮರಾಜ್ ಅವರನ್ನು ನೇಮಕ ಮಾಡಲಾಗಿದೆ.ಪದ್ಮರಾಜ್ ಅವರು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಬಹುತೇಕಅಂತಿಮಗೊಂಡಿತ್ತು. ಆದರೆ ಕೊನೆ ಕ್ಷಣದಲ್ಲಿ ಅವರ ಬದಲಿಗೆ ಜೆ. ಆರ್. ಲೋಬೋ ಅವರಿಗೆ ಟಿಕೆಟ್ ಲಭಿಸಿದೆ. ಅದೇ ರೀತಿಬೆಳ್ತಂಗಡಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಗಂಗಾಧರ ಗೌಡ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.