ಕ್ಯಾನ್ಸರ್ ರೋಗದಿಂದ ತಲೆ ಕೂದಲು ನಷ್ಟವಾಗುವ ರೋಗಿಗಳಿಗೆ ವಿಗ್ ತಯಾರಿಸಲು ಸುರತ್ಕಲ್ ಚೆಲ್ಯಾರ್ ನ ಸುಧಾ ಪೂಜಾರಿಯವರು ಕೇಶವನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಸುಧಾ ಪೂಜಾರಿಯವರ ಸೇವಾ ಕಾರ್ಯಕ್ಕೆ ಹೃದಯಸ್ಪರ್ಶಿ ಅಭಿನಂದನೆಗಳು.
ಸದಾ ತೆರೆಮರೆಯಲ್ಲಿ ನಿಸ್ವಾರ್ಥ ಸೇವಾ ಚಟುವಟಿಕೆಯನ್ನು ಮಾಡುತ್ತಿರುವ ನಿಮ್ಮಗೆ ಇನ್ನೂ ಹೆಚ್ಚಿನ ಸೇವೆ ಮಾಡುವ ಭಾಗ್ಯ ದೇವರು ಕರುಣಿಸಲಿ ಎಂದು ಹಾರೈಸುತ್ತೇವೆ.