TOP STORIES:

ಕೊಲೆಯಾದ ಡ್ರೈವರ್ ಜನಾರ್ದನ ಪೂಜಾರಿ ಕುಟುಂಬಕ್ಕೆ ನೆರವಾದ “ಹಿಂದೂ ಟೂರಿಸ್ಟ್ ಡ್ರೈವರ್ಸ್ ದ.ಕ”


ಮಂಗಳೂರು: ಇತ್ತೀಚಿಗೆ ಅಮ್ಮುoಜೆ ನಿವಾಸಿ ಬಡ ಟೂರಿಸ್ಟ್ ಡ್ರೈವರ್ ಜನಾರ್ದನ ಪೂಜಾರಿ ಇವರನ್ನು ನಗರದ ಪುರಭವನದ ಬಳಿಕಳ್ಳತನ ಕಾರಣಕ್ಕಾಗಿ ಕೊಲೆ ಮಾಡಲಾಯಿತು. ಇದರಿಂದ ಆಧಾರ ಕಳೆದುಕೊಂಡು ಚಿಂತಾಜನಕ ಸ್ಥಿತಿಯಲ್ಲಿ ಇರುವ ಜನಾರ್ದನಅವರ ಕುಟುಂಬಕ್ಕೆ ಹಿಂದೂ ಟೂರಿಸ್ಟ್ ಡ್ರೈವರ್ಸ್ . ಚಾಲಕ ನಿರ್ವಾಹಕರ ಕಡೆಯಿಂದ 93 ಸಾವಿರಕ್ಕೂ ಹೆಚ್ಚು ಧನ ಸಹಾಯಮಾಡಿ ಕರಾವಳಿಗರು ಹೆಮ್ಮೆ ಪಡುವಂತಹ ಕೆಲಸ ಮಾಡಿದ್ದಾರೆ.

ಇಲ್ಲಿ ಗಮನಿಸ ಬೇಕಾದ ವಿಷಯ ಏನೆಂದರೆ ದಿನಕೂಲಿ ಪಡೆಯುವ ಚಾಲಕರು ತಮ್ಮ ಸವಾಲಿನ ಜೀವನದ ಮದ್ಯೆಯುಪರಿಚಯವೇ ಇಲ್ಲದ ಚಾಲಕ ವರ್ಗದ ಬಡ ಶ್ರಮಿಕನ ಕುಟುಂಬಕ್ಕೆ ನೆರವಾಗಿ ಕಾರವಳಿಗರಿಗೆ ಪ್ರೇರಣೆಯಾಗಿದ್ದಾರೆ.

ಘಟನೆ ವಿವರ::

ಏಪ್ರಿಲ್ 18 ರಂದು ಜನಾರ್ಧನ ಪೂಜಾರಿ ಮಂಗಳೂರಿನ ನೆಹರು ಮೈದಾನದ ಪುಟ್ ಬಾಲ್ ಗ್ರೌಂಡ್ ಪಬ್ಲಿಕ್ ಗ್ಯಾಲರಿ ಮೇಲೆಮಲಗಿದ್ದಾಗ ನಾಲ್ಕು ಜನ ಕ್ರಿಮಿನಲ್ ಗಳ ಗುಂಪು ಇವರ ಮೇಲೆ ಕಣ್ಣಿಟ್ಟಿತ್ತು. ದರೋಡೆಗೆ ಸ್ಕೆಚ್ ಹಾಕಿ. ಖದೀಮರು ಮೊಬೈಲ್ ಮತ್ತುಹಣ ಕೊಡು, ಇಲ್ಲ ಸಾಯಿಸಿಬಿಡುತ್ತೇವೆ ಎಂದು ಧಮಕಿ ಹಾಕಿದ್ದಾರೆ. ಇದಕ್ಕೆ ಪ್ರತಿರೋದ ವ್ಯಕ್ತಪಡಿಸಿದ ಜನಾರ್ಧನ ಪೂಜಾರಿಗೆಹಿಂದಿನಿಂದ ಬಲವಾಗಿ ಹೊಡಿದಿದ್ದಾರೆ. ಬಳಿಕ ಅವರ ಬಳಿ ಇದ್ದ ಮೊಬೈಲ್ ಮತ್ತು ಹಣವನ್ನು ಕಿತ್ತುಕೊಂಡಿದ್ದಾರೆ. ಜನಾರ್ಧನಪೂಜಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »