TOP STORIES:

ಗುರುಪುರ ಬಂಡೀ ಉತ್ಸವದಲ್ಲಿ ನವಚೇತನ ಸೇವಾ ಬಳಗದಿಂದ : 18, 275/ ಮೊತ್ತ ಸಂಗ್ರಹ


ನವಚೇತನ ಸೇವಾ ಬಳಗ
ಬಡವರ ಸೇವೆಯೇ ದೇವರ ಸೇವೆ
ಭವತಿ ಭಿಕ್ಷಂ ದೇಹಿ
ದಿನಾಂಕ 13/02/2021 ರಂದು ಗುರುಪುರ ಬಂಡೀ ಉತ್ಸವದಲ್ಲಿ  ನವಚೇತನ ಸೇವಾ ಬಳಗ ದ ಮುಂದಾಳತ್ವದಲ್ಲಿ ನಂದನ್ ಇವರ ಚಿಕಿತ್ಸ ವೆಚ್ಚದ ಮೊತ್ತಕ್ಕಾಗಿ ಭವತಿ ಭಿಕ್ಷಾಂದೇಹಿ ಎಂಬ ವಿಭಿನ್ನ ಪ್ರಯತ್ನ ಮಾಡುವಲ್ಲಿ ಸುಮಾರು 18275 ರೂಪಾಯಿಗಳನ್ನು ಬಂಡಿ ಉತ್ಸವದಲ್ಲಿ ನೆರೆದಿರುವ ದಾನಿಗಳ ನೆರವಿನಿಂದ ಹಾಗು ನವಚೇತನ ಸೇವಾ ಬಳಗ ದ ಎಲ್ಲಾ ಆತ್ಮೀಯ ಸ್ನೇಹಿತರ ಸಹಕಾರದಿಂದ ಯಶಸ್ವಿಗೊಂಡಿದೆ.
ನಂದನ್ ಇವರು ತನ್ನ ಮನೆಯ ನಿರ್ವಾಹಣೆಗಾಗಿ ಗಾರೆ ಕೆಲಸಕ್ಕೆ ತೆರಳುತಿದ್ದು ಹಾಗು ತನ್ನ ತಂದೆ ಹುಟ್ಟು ಅಂಗವೈಕಲ್ಯರಾಗಿದ್ದು ತನ್ನ ಮನೆಯ ಆಧಾರ ಸ್ತಂಭವಾಗಿದ್ದರು. ಕಳೆದ ವಾರ ಮುದ್ರಾಡಿ ಪೇಟೆ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತಕ್ಕೆ ಒಳಗಾಗಿ ತೀವ್ರ ಚಿಂತಾಜನಕ ಸ್ಥಿತಿಯಲ್ಲಿ ಇದ್ದು ಈ ಎಲ್ಲಾ ಪರಿಸ್ಥಿತಿಯ ಮನಗಂಡು ನಮ್ಮ ನವ ಚೇತನ ಸೇವಾ ಬಳಗ ವು ನೆರವಿನ ಹಸ್ತ  ಭವತಿ ಭಿಕ್ಷಾಂದೇಹಿ ಎಂಬ ಉತ್ತಮ ಸಮಾಜಮುಖಿ ಕಾರ್ಯಕ್ಕೆ ಮುಂದಡಿ ಇಟ್ಟು ಯಶಸ್ವಿಗೊಳಿಸುವಲ್ಲಿ ಸಹಕರಿಸಿದ ದಾನಿಗಳಿಗೆ ಮತ್ತು ನವಚೇತನ ಸೇವಾ ಬಳಗದ ಎಲ್ಲಾ ಆತ್ಮೀಯರಿಗೆ ಪ್ರೀತಿಯ ವಂದನೆಗಳು ಹಾಗು ತಮ್ಮೆಲ್ಲರ ಸಹಕಾರ ಪ್ರೋತ್ಸಾಹ ಸದಾ ನಮ್ಮ ಮೇಲಿರಲಿ…

ನವ ಚೇತನ ಸೇವಾ ಬಳಗ…


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »