TOP STORIES:

ಗುರುಬೆಳದಿಂಗಳು ಮೂಲಕ ವಿದ್ಯುತ್ ಸೌಲಭ್ಯ ಹಸ್ತಾಂತರ ಗುರುವರ್ಯರ ಜನ್ಮದಿನದಂದು ಬೆಳಕು ನೀಡಿದ ಸಂತೃಪ್ತಿ


ಗುರುವರ್ಯರ ಜನ್ಮದಿನದಂದು ಬೆಳಕು ನೀಡಿದ ಸಂತೃಪ್ತಿ

ಪದ್ಮರಾಜ್ ಆರ್. ಸಂತಸ

ಬಂಟ್ಬಾಳ: ಕುದ್ರೋಳಿ ಗುರುಬೆಳದಿಂಗಳು ವತಿಯಿಂದ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಶಾಂತಿನಗರದ ಪರಿಶಿಷ್ಟ ಜಾತಿಯದಯಾನಂದ ಸುಜಾತರವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು.

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು ಅಧ್ಯಕ್ಷ ಪದ್ಮರಾಜ್ ವಿದ್ಯುತ್ ಸಂಪರ್ಕಕ್ಕೆ ಸೋಮವಾರ(.23)  ಚಾಲನೆ ನೀಡಿ, *ಬ್ರಹ್ಮಶ್ರೀ ನಾರಾಯಣ ಗುರುವರ್ಯರ 167ನೇ ಜನ್ಮದಿನಾಚರಣೆಯ ಸುಸಂದರ್ಭ ಬಡವರ ಮನೆಗೆಬೆಳಕು ನೀಡುವ ಕಾರ್ಯ ಸಂತೃಪ್ತಿ ತಂದಿದೆ. ಮುಂದೆಯೂ ಗುರುಬೆಳದಿಂಗಳು ಮೂಲಕ ಸಂಕಷ್ಟದಲ್ಲಿರುವ ಕುಟುಂಬಕ್ಕೆಸಹಾಯಹಸ್ತ ನೀಡುವ ಕಾರ್ಯ ನಿರಂತರ ನಡೆಸಲಿದೆ ಎಂದರು.*

ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬವು ಮೂವರು ಮಕ್ಕಳೊಂದಿಗೆ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲಿ ಜೀವನ ಸಾಗಿಸುತ್ತಿರುವವಿಚಾರ ತಿಳಿದ ತಕ್ಷಣ ಗುರುಬೆಳದಿಂಗಳು, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ನಾರಾಯಣ ಗುರುಗಳ ಸಂದೇಶಅನುಷ್ಠಾನದ ಆಶಯದಂತೆ ಶೀಘ್ರವಾಗಿ ಸ್ಪಂದಿಸಿ ವಿದ್ಯುತ್ ಸೌಲಭ್ಯ ನೀಡಿದೆ.

ಗುರುಬೆಳದಿಂಗಳು ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಪ್ರವೀಣ್ ಅಂಚನ್, ರಾಜಶ್ರೀ ಜೆ.ಪೂಜಾರಿ, ಇಶಾನ್, ಸಾಮಾಜಿಕಕಾರ್ಯಕರ್ತ ಸತೀಶ್ ಪೂಜಾರಿ ಸಜಿಪ, ಯಶವಂತ ದೇರಾಜೆಗುತ್ತು, ವಿಶ್ವನಾಥ ಬೆಳ್ಚಾಡ ಕೂಡೂರು, ಪುರುಷೋತ್ತಮ ಪೂಜಾರಿಮಿತ್ತಕಟ್ಟ, ಜಯಶಂಕರ ಬಾಸ್ರಿತ್ತಾಯ, ಅರುಣ್‌ಕುಮಾರ್ ಕುಕ್ಕುದಕ್ಕಟ್ಟೆ, ಮನೋಜ್ ಪೂಜಾರಿ ಕಾಂತರಲಚ್ಚಿಲ್, ಲೋಹಿತ್ಪಣೋಲಿಬೈಲು, ಮನೋಹರ ಶಾಂತಿನಗರ, ಭಾಸ್ಕರ ಕಂಪದಕೋಡಿ, ರಕ್ಷಣ್ ಶಾಂತಿನಗರ, ಯಶ್ವಿತ್ ಮಡಿವಾಳಪಡ್ಫು, ಗಣೇಶ್ಮರ್ತಾಜೆ, ದಿಲೀಪ್ ಕಂದೂರು, ಪ್ರಶಾಂತ್ ಕಂದೂರು, ಅಶೋಕ್ ಕೇಪುಳಗುಡ್ಡೆ, ರಂಜಿತ್ ಪೂಜಾರಿ ಮಿತ್ತಮಜಲು ಮತ್ತಿತರರುಉಪಸ್ಥಿತರಿದ್ದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »