TOP STORIES:

FOLLOW US

ಟಾಟಾ ಮುಂಬಯಿ ಮ್ಯಾರಥಾನ್ ರನ್ನಿಂಗ್ ರೇಸ್‌ನಲ್ಲಿ ಕಡಬದ ಹರೀಶ್ ಎಂ.ಡಿರವರ 3ನೇ ಸಾಧನೆ


ಮುಂಬಯಿಮ್ಯಾರಥಾನ್ ನಲ್ಲಿ ಕಡಬದ ಕೊಣಾಜೆಯ ಯುವಕ ಹರೀಶ್ ಎಂ.ಡಿ 42 ಕಿಲೋಮೀಟರ್ ದೂರವನ್ನು 4 ಗಂಟೆಯಲ್ಲಿ ಕ್ರಮಿಸಿ ಸಾಧನೆಗೈದಿದ್ದಾರೆ.

ಕ್ರೀಡಾ ಲೋಕದಲ್ಲಿ ತನ್ನದೇ ಛಾಪನ್ನು ಮೂಡಿಸುತ್ತಿರುವ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮುಚ್ಚಿಲೋಡಿ ನಿವಾಸಿದೇವಪ್ಪ ಪೂಜಾರಿ ಮೋಹಿನಿ ದಂಪತಿಯ ಪುತ್ರ ಹರೀಶ್ ಎಂ.ಡಿ. ಟಾಟ ಮುಂಬೈ ಮ್ಯಾರಥಾನ್‌ನಲ್ಲಿ 4 ಗಂಟೆಯಲ್ಲಿ 42 ಕಿ.ಮೀ. ದೂರ ಕ್ರಮಿಸುವ ಮೂಲಕ ದಾಖಲೆಗೈದಿದ್ದಾರೆ. ಕಳೆದ ಬಾರಿ 42 ಕಿ.ಮೀ. ದೂರವನ್ನು 4 ಗಂಟೆ 16 ನಿಮಿಷಗಳಲ್ಲಿಕ್ರಮಿಸಿ ದಾಖಲೆ ಮಾಡಿದ್ದರು. ಹರೀಶ್ ಹಲವು ರನ್ನಿಂಗ್ ರೇಸ್‌ಗಳಲ್ಲಿ ಭಾಗವಹಿಸಿ ಪ್ರಶಸ್ತಿಯನ್ನುತನ್ನದಾಗಿಸಿಕೊಂಡಿದ್ದಾರೆ. ಅದಷ್ಟೇ ಅಲ್ಲದೇ ಬೆಂಗಳೂರು ಯುವವಾಹಿನಿ ಘಟಕದ ಆರೋಗ್ಯ ಮತ್ತು ಕ್ರೀಡಾನಿರ್ದೇಶಕರಾಗಿ ಘಟಕದ ಸದಸ್ಯರನ್ನು ಒಗ್ಗೂಡಿಸಿ ನಂದಿನಿ ಲೇಔಟ್ ಬೆಂಗಳೂರಿನಲ್ಲಿ ಒಂದು ದಿನದಸ್ಪೋರ್ಟ್ಸ್ ಡೇಆಯೋಜಿಸಿದ್ದಾರೆ. ಕ್ರೀಡೆಯಲ್ಲಿ ಸತತ ಸಾಧನೆ ಮಾಡುತ್ತಿರುವ ಹರೀಶ್‌ರವರು ಮುಂದಿನ ದಿನಗಳಲ್ಲಿ, ಒಲಂಪಿಕ್ಸ್ಕ್ರೀಡೆಯಲ್ಲಿ ಭಾಗವಹಿಸುವ ಪಣವನ್ನು ತೊಟ್ಟಿದ್ದು, ಅದಕ್ಕಾಗಿ ಈಗಾಗಲೇ ಕಾರ್ಯಸಾಧನೆ ಮಾಡುತ್ತಿದ್ದಾರೆ.


Share:

More Posts

Category

Send Us A Message

Related Posts

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »

ಆಯತಪ್ಪಿ ಕಂದಕಕ್ಕೆ ಬಿದ್ದ ಸೇನೆಯ ಟ್ರಕ್; ಉಡುಪಿ ಜಿಲ್ಲೆ ಕುಂದಾಪುರ ಬೀಜಾಡಿ ಮೂಲದ ಸೈನಿಕ ಅನೂಪ್ ಪೂಜಾರಿ ಹುತಾತ್ಮ


Share       ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು ಈ ಟ್ರಕ್ನಲ್ಲಿ ಚಲಿಸುತ್ತಿದ್ದ ದೇಶ ಕಾಯುವ ಯೋಧರು ಪ್ರಯಾಣಿಸುತ್ತಿದ್ದು, ಇದರಲ್ಲಿ


Read More »

ಗೆಜ್ಜೆಗಿರಿ ನೂತನ ಪಧಾಧಿಕಾರಿಗಳ ಪದಗ್ರಹಣ


Share       ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿಯ ನೂತನ ಅಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ ಇವರ ನೇತೃತ್ವದ ಪಧಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರಗಿತು. ನೂತನ ಪಧಾಧಿಕಾರಿಗಳನ್ನು


Read More »