TOP STORIES:

ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸದಸ್ಯರಿಂದ ಸಹಾಯಧನ ವಿತರಣೆ



ಹಸ್ತ ಹಸ್ತ ಬೇಸೆದ ಯುವಶಕ್ತಿಯೊಂದು ಸಮಾಜಕ್ಕೆ ಮಾದರಿಯಾಗಿ ಇತರರಿಗೆ ಸ್ಫೂರ್ತಿಯಾಗಿ ಸಮಾಜಕ್ಕೆ ತನ್ನಿಂದಾದ ಸಹಾಯವನ್ನು ಮಾಡಬೇಕೆನ್ನುವ ತುಡಿತದೊಂದಿಗೆ ತಾವು ದುಡಿದದಲ್ಲಿ ಸ್ವಲ್ಪವನ್ನು ಸಮಾಜಕ್ಕಾಗಿ ಮಿಸಲಿಟ್ಟ  ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸದಸ್ಯರು. 40 ಶೇಕಡವಿರುವ ಯುವಕರ ತಂಡ ದೊಡ್ಡ ಮೊತ್ತವನ್ನು ಸೇರಿಸಿ ಯುವಕರೆ ದೇಶದ ಶಕ್ತಿಯೆಂದುಯೆಂದು ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸದಸ್ಯರು ತೋರಿಸಿಕೊಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕು ಬರಮೇಲು ಪುದುವೆಟ್ಟು ಗ್ರಾಮದ ವ್ಯಾಪ್ತಿಯ ಕ್ರಷ್ಣಪ್ಪ ಪೂಜಾರಿಯ ಧರ್ಮ ಪತ್ನಿ ಅಪ್ಪಿ ಪೂಜಾರ್ತಿಯರ ಕಾಲಿನ ಮೇಲೆ ಮನೆಯ ಕೊಟ್ಟಿಗೆಯ ಗೋಡೆ ಕುಸಿದು ಕಾಲು ಮುರಿದು ಹೋಗಿರುತ್ತದ್ದೆ .ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕ್ಸಿತೆಗೆ ದಾಖಲಿಸಿದ್ದು ಸರಿ ಸುಮಾರು 2ಲಕ್ಷಕ್ಕೂ ಅದಿಕ ಹಣ ಖರ್ಚು ತಗಲಿದೆ. ಈ ಬಡ ಕುಟುಂಬಕ್ಕೆ ಇನ್ನೂ ಹೆಚ್ಚಿನ ಹಣ ವ್ಯವಸ್ಥೆಗಾಗಿ ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸದಸ್ಯರಲ್ಲಿ ತಿಳಿಸಿದ್ದು ಇದಕ್ಕೆ ಪ್ರತಿಕ್ರಿಯಿಸಿದ ನಮ್ಮ ಟೀಮ್ ಸದಸ್ಯರು ಇಂದು ದೊಡ್ಡ ಮೊತ್ತವನ್ನು ಹಸ್ತಾಂತಿಸಿದರು .

ಟೀಮ್ ತುಳುನಾಡ ಬಿರುವೆರ್ ಬೆಳ್ತಂಗಡಿಯ ಸೇವಾಕಾರ್ಯಕ್ಕೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ ಧನ್ಯವಾದಗಳು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »