TOP STORIES:

ದಕ್ಷಿಣ ಆಫ್ರಿಕಾದ ಉದ್ಯಮಿ ಶ್ರೀ ಪ್ರವೀಣ್ ಪೂಜಾರಿ ನಿಧನ


ಕಂಬನಿ

ಮೂಲತಃ ಉಡುಪಿಯವರಾದ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರಾದ ಡಾ. ರಾಜಶೇಖರ್ ಕೋಟ್ಯಾನ್ ರವರಆಪ್ತರಲ್ಲಿ ಒಬ್ಬರಾದ ದಕ್ಷಿಣ ಆಫ್ರಿಕಾದ ಉದ್ಯಮಿ ಶ್ರೀ ಪ್ರವೀಣ್ ಪೂಜಾರಿ ಯವರು ದಿನ ಮುಂಬಯಿಯ ಮಿರರ್ ರಸ್ತೆಯನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿರುತ್ತಾರೆ.

      ಶ್ರೀಯುತರು ಶ್ರೀ ಕ್ಷೇತ್ರ ಗೆಜ್ಜೆಗಿರಿಯ  ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ 5 ಲಕ್ಷ ರೂಪಾಯಿಯನ್ನು ಕ್ಷೇತ್ರಕ್ಕೆ ನೀಡಿದ್ದು ಕೊಡುಗೈದಾನಿಗಳು ಬಡವರ ಬಗ್ಗೆ ಅನುಕಂಪ ಹೊಂದಿದ್ದ ಮಹಾನ್ ವ್ಯಕ್ತಿಯ ಅಗಲುವಿಕೆಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಸರ್ವರೂಶೋಕತಪ್ತರಾಗಿದ್ದು ಅವರು ಪತ್ನಿ  ಪುತ್ರರನ್ನು  ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

      ಅವರ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿಯನ್ನು ನೀಡಲಿ ಕ್ಷೇತ್ರದ ಸರ್ವಶಕ್ತಿಗಳೂ ಅವರಿಗೆ ಆಶೀರ್ವದಿಸಲಿ ಅಂತಪ್ರಾರ್ಥಿಸುತ್ತೇವೆ.

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »