TOP STORIES:

ದೇವಸ್ಥಾನದ ಹಣ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಬೇಕು ರಾಜ್ಯ ಸರ್ಕಾರದಿಂದ ಮತ್ತೊಂದು ಕಾನೂನು


ಹುಬ್ಬಳ್ಳಿ : ವಿವಾದಾಸ್ಪದ ಮತಾಂತರ ವಿರೋಧಿ ಮಸೂದೆಯ ನಂತ್ರ, ರಾಜ್ಯ ಸರ್ಕಾರ ಈಗ ಧಾರ್ಮಿಕ ಸ್ಪರ್ಶ ಹೊಂದಿರುವ ಮತ್ತೊಂದು ಕಾನೂನನ್ನ ತರಲು ಯೋಜಿಸುತ್ತಿದೆ. ಈ ಬಾರಿ ಹಿಂದೂ ದೇವಾಲಯಗಳನ್ನ ಪ್ರಸ್ತುತ ಅವರಿಗೆ ಸಂಬಂಧಿಸಿದ ಕಾನೂನುಗಳಿಂದ ಮುಕ್ತಗೊಳಿಸುವ ಉದ್ದೇಶ ಹೊಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವ್ರು ಬುಧವಾರ ತಮ್ಮ ಸರ್ಕಾರವು ಹಿಂದೂ ದೇವಾಲಯಗಳನ್ನು ಕಾನೂನುಗಳು ಮತ್ತು ನಿಯಮಗಳಿಂದ ಮುಕ್ತಗೊಳಿಸುತ್ತದೆ. ಅದು ದೇವಾಲಯದ ಆಡಳಿತ ಮಂಡಳಿಗಳು ತಮ್ಮ ಆದಾಯವನ್ನ ಅಭಿವೃದ್ಧಿಗೆ ಬಳಸಿಕೊಳ್ಳಲು ಅನುಮತಿ ಪಡೆಯುವಂತೆ ಮಾಡುತ್ತದೆ.

 

ಬಿಜೆಪಿ ಕಾರ್ಯಕಾರಿಣಿಯಲ್ಲಿ ಸಿಎಂ ಬೊಮಾಯಿ ಈ ಘೋಷಣೆ ಮಾಡಿದ್ದು, ‘ಹಿಂದೂ ದೇಗುಲಗಳನ್ನು ಕಾನೂನಿನಿಂದ ಮುಕ್ತ ಮಾಡುತ್ತೇವೆ. ಇವುಗಳಿಗೆ ಸರ್ಕಾರದ ನಿಯಂತ್ರಣ ಬಿಟ್ಟರೇ ಏನು ಇರಲ್ಲ. ಬೇರೆ ಸಮುದಾಯದ ಪ್ರಾರ್ಥನಾ ಸ್ಥಳಕ್ಕೆ ಸ್ವತಂತ್ರವಿರುವ ರೀತಿ ಹಿಂದೂ ದೇವಾಲಯಗಳನ್ನೂ ಸ್ವತಂತ್ರ ಮಾಡುತ್ತೇವೆ. ಬಜೆಟ್‌ ಅಧಿವೇಶನದೊಳಗೆ ಇದಕ್ಕೆ ಕಾನೂನು ಸ್ವರೂಪ ನೀಡುತ್ತೇವೆ’ ಎಂದರು.

 

ಇನ್ನು ‘ದೇವಸ್ಥಾನದ ಹಣ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಬೇಕು. ನಮ್ಮ ಅಜೆಂಡಾ ಸ್ಪಷ್ಟವಾಗಿದೆ ಅದನ್ನು ಜಾರಿಗೆ ತರುತ್ತೇವೆ’ ಎಂದರು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »