ಕುದ್ರೋಳಿ ಗೋಕರ್ಣನಾಥ ಸೇವಾದಳದ ಹಿರಿಯ ಸದಸ್ಯ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅವಿರತ ಸೇವಕ, ನಮ್ಮೆಲ್ಲರ ಪ್ರೀತಿಯ ಪ್ರೇಮಚಂದ್ರ ಅವರು ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ನಿಧನರಾದರು.
ಅವರ ಆತ್ಮಕ್ಕೆಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇವೆ. ಮೃತರ ಅಂತಿಮ ವಿಧಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ಮನೆಯಲ್ಲಿ ನೆರವೇರಲಿದ್ದು, ಅಂತ್ಯ ಸಂಸ್ಕಾರ ನಂದಿಗುಡ್ಡೆ ಸ್ಮಶಾನದಲ್ಲಿ ನೆರವೇರಲಿದೆ…