TOP STORIES:

ನವಚೇತನ ಸೇವಾ ಬಳಗ (ರಿ ) ತೋಡಾರು. ನಮ್ಮ ಈ ಸನ್ಮಾನ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದವರು ಸತೀಶ್ ಅಂಚನ್ ಬಜಾಲ್ ಅಧ್ಯಕ್ಷರು ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ


ನವಚೇತನ ಸೇವಾ ಬಳಗ (ರಿ ) ತೋಡಾರು.

ಬಡವರ ಸೇವೆಯೇ ದೇವರ ಸೇವೆ

ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವುದೇ ಎಂಬ ಮಾತಿನಂತೆ ನಮ್ಮ ತಂಡವು ದಿನದಂದು ಶಿಕ್ಷಣಕ್ಕೆ ಮಹತ್ವವನ್ನುಕೊಟ್ಟು ದ್ವಿತೀಯ ಪಿ ಯು ಸಿ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನ ಗಳಿಸಿದ 6 ವಿದ್ಯಾರ್ಥಿಗಳನ್ನು ಗುರುತಿಸಿಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ವತ್ತೂರಿನಲ್ಲಿ ಸನ್ಮಾನಿಸಲಾಯಿತು.ಸನ್ಮಾನಿತಗೊಂಡ ವಿದ್ಯಾರ್ಥಿಗಳು ತಂಡದ ಬಗ್ಗೆ ಇನ್ನಷ್ಟುಸಮಾಜಸೇವೆ ನಿಮ್ಮಿಂದಾಗಲಿ ಹಾಗೆಯೇ ಶಿಕ್ಷಣಕ್ಕೆ ನಿಮ್ಮ ಸಹಕಾರ ಎಂದಿಗೂ ಇರಲಿ ಎಂದು ಶುಭ ಹಾರೈಸಿದರು.ನಮ್ಮ ಸನ್ಮಾನಕಾರ್ಯಕ್ರಮಕ್ಕೆ  ಸಂಪೂರ್ಣ ಸಹಕಾರ ನೀಡಿದವರು ಸತೀಶ್ ಅಂಚನ್ ಬಜಾಲ್ ಅಧ್ಯಕ್ಷರು ಮಂಗಳೂರು ಅಸೋಸಿಯೇಷನ್ ಸೌದಿಅರೇಬಿಯಾ ದಮ್ಮಾಮ್ ಇವರು, ಸಂದರ್ಭದಲ್ಲಿ ನಮ್ಮ ತಂಡದ ಉಪಾಧ್ಯಕ್ಷರಾದ ಸಂತೋಷ್ ಪೂಜಾರಿ ಹೊಕ್ಕಾಡಿಗೋಳಿ, ಸದಸ್ಯರಾದ ದೀಕ್ಷಿತ್ ದೇವಾಡಿಗ ನಂದಲಿಕೆ, ಶೈಲೇಶ್ ಕೋಟ್ಯಾನ್ ಸೂಡ, ಸುಧೀರ್ ಪೂಜಾರಿ ಇರ್ವತ್ತೂರು,ನಾಗರಾಜ್ ಕುಲಾಲ್ಬೆಲ್ಮನ್, ಮುಕೇಶ್ ಸಾಲ್ಯಾನ್ ನಂದಲಿಕೆ, ಪ್ರಸನ್ನ ಆಚಾರ್ಯ ನಂದಲಿಕೆ, ಜಾನ್ ಸೂಡ, ಹಾಗೂ ಕೃಷ್ಣ ಸುವರ್ಣ ವೇಣೂರ್, ಉಪಸ್ಥಿತರಿದ್ದರು. ದೀಕ್ಷಿತ್ ನಂದಲಿಕೆ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »