TOP STORIES:

ನವಚೇತನ ಸೇವಾ ಬಳಗ (ರಿ) ತೋಡಾರು. ಇದರ 25 ನೇ ಸೇವಾ ಯೋಜನೆ


ಉಳ್ಳಾಲ ನಿವಾಸಿ ಪ್ರತಾಪ್ ಗುರುಸ್ವಾಮಿ ಇವರು ಕೆಲಸ ಮಾಡುತ್ತಿರುವಾಗ ಕಾಲು ಜಾರಿ 15 ಅಡಿ ಎತ್ತರದಿಂದ ಬಿದ್ದು ಎದೆಯಕೆಲಭಾಗದಲ್ಲಿ ಎಲುಬುಗಳಿಗೆ ಪೆಟ್ಟಾಗಿದ್ದು ಕೆ ಎಸ್  ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ತೀರಾ ಬಡಕುಟುಂಬ ಆಗಿರುವ ಇವರಿಗೆ,ಇವರಿಂದಲೇ ಜೀವನ ಸಾಗಬೇಕಾಗಿದ್ದರಿಂದ ಇವರು ನಮ್ಮ ತಂಡದ ಸಹಾಯಹಸ್ತಕ್ಕೆಮೊರೆಹೋಗಿರುತ್ತಾರೆ.ಇವರಿಗೆ  ನಮ್ಮ ತಂಡದ ವತಿಯಿಂದ 20,000/- ಯನ್ನು ಧನ ಸಹಾಯವನ್ನು ನೀಡಲಾಯಿತು.ಧನಸಹಾಯಕ್ಕೆ ಸಹಕರಿಸಿದ ಎಲ್ಲಾ ಸೇವಾ ಮಾಣಿಕ್ಯರಿಗೆ ನಮ್ಮ ತಂಡದ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು. ಸೇವಾಯೋಜನೆಯನ್ನು ಬಹುಮುಖ ಪ್ರತಿಭೆ ರಶ್ಮಿ ಸನಿಲ್ ದಂಪತಿಗಳು ಇವರ ಕೈಯಿಂದ ಬಡ ಕುಟುಂಬಕ್ಕೆ ಹಸ್ತಾಂತರಿಸಲಾಯಿತು

ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಇದರ ಸಕ್ರಿಯ ಸದಸ್ಯರು ಆಗಿರುವ ಶರತ್ ಪದವಿನಂಗಡಿ ಹಾಗೂ ಸಂಗಡಿಗರುಹಾಗೂ ತಂಡದ ಉಪಾಧ್ಯಕ್ಷರು ಸಂತೋಷ್ ಹೊಕ್ಕಾಡಿಗೋಳಿ, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಅಂಡಿಂಜೆ ಕೋಶಾಧಿಕಾರಿ ದೀಕ್ಷಿತ್ದೇವಾಡಿಗ, ಪ್ರಚಾರ ಪ್ರಮುಖ್ ನಾಗರಾಜ್ ಕುಲಾಲ್ ಹಾಗೂ ಸದಸ್ಯರು ಆದ ಕೃಷ್ಣ ಸುವರ್ಣ,ಶಿವರಾಜ್ ಬಿರ್ವ ಬಿ.ಸಿ ರೋಡ್, ವಿನಯ್ ಕುಲಾಲ್ ಮಡಂತ್ಯಾರ್, ಲೋಕೇಶ್ ಅಮೀನ್ ಬಿ.ಸಿ ರೋಡ್,ಇವರು ಭಾಗಿಯಾಗಿದ್ದರು

  

ಬಡವರ ಸೇವೆಯೇ ದೇವರ ಸೇವೆ


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »