TOP STORIES:

ನಾಟಕ ‘ಶೂದ್ರಶಿವ’ ಶೀರ್ಷಿಕೆಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ದಿವ್ಯಹಸ್ತದಲ್ಲಿ ಅನಾವರಣಗೊಂಡಿತು


ಶೂದ್ರಶಿವಶೀರ್ಷಿಕೆ ಅನಾವರಣ

ರುದ್ರ ಥಿಯೇಟರ್ ಮಂಗಳೂರು ಅವರ ಹೊಸ ಪಯಣ, ರಂಗಕರ್ಮಿ ವಿದ್ದು ಉಚ್ಚಿಲ್ ರಂಗ ನಿದೇರ್ಶನದಲ್ಲಿ ಕುದ್ರೋಳಿ ಶ್ರೀಗೋಕರ್ಣನಾಥ ದೇವಳದ ಕೋಶಾಧಿಕಾರಿ ಪದ್ಮರಾಜ್ ಆರ್. ಮಾರ್ಗದರ್ಶನದಲ್ಲಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ, ತತ್ವಗಳು ಮತ್ತವರ ಬದುಕಿನ ಕುರಿತು ನಾಟಕಶೂದ್ರಶಿವಶೀರ್ಷಿಕೆಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರದಿವ್ಯಹಸ್ತದಲ್ಲಿ ಅನಾವರಣಗೊಂಡಿತು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಉಪಾಧ್ಯಕ್ಷೆ ಊರ್ಮಿಳಾ ರಮೇಶ್ ಕುಮಾರ್, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಈಗಾಗಲೇ ರಂಗಭೂಮಿಯ ನುರಿತ 21 ಕಲಾವಿದರು ಮತ್ತು ತಂತ್ರಜ್ಞರನ್ನು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಿ ತಂಡ ಕಟ್ಟಲಾಗಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ಮಾರ್ಗದರ್ಶನದಲ್ಲಿ, ವಿದ್ದು ಉಚ್ಚಿಲ್ ಅವರ ಸಂಪೂರ್ಣರಂಗನಿರ್ದೇಶನದಲ್ಲಿ 40 ದಿನಗಳ ರಂಗ ತರಬೇತಿ ಬಳಿಕ ತಿರುಗಾಟ ಆರಂಭಗೊಳ್ಳಲಿದೆ….


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »