2nd PUC Result 2021: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;ನಿಮ್ಮ ಫಲಿತಾಂಶ ನೋಡುವುದು ಹೇಗೆ ? ಇಲ್ಲಿದೆ ಮಾಹಿತಿ
ದ್ವಿತೀಯ ಪಿಯುಸಿ ಫಲಿತಾಂಶ ಇನ್ನೇನು ಕೆಲವೇ ಕ್ಷಣಗಳಲ್ಲಿ ಪ್ರಖಟವಾಗಲಿದೆ.
ಮಾಧ್ಯಮದೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ ಕುಮಾರ್ ಅವರು, ಇಂದು 4.30 ರ ಸುಮಾರಿಗೆ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.
Click here to get 2nd PUC Result 2021: https://karresults.nic.in/