TOP STORIES:

FOLLOW US

ನಿಮ್ಮ ಪಾನ್ ಕಾರ್ಡ್ ನಕಲಿ ಎಂದು ಹೇಗೆ ತಿಳಿಯುವುದು ಮಾಹಿತಿ ಇಲ್ಲಿದೆ


ದೇಶದಲ್ಲಿ ಪ್ಯಾನ್(pan) ಮತ್ತು ಆಧಾರ್ ಕಾರ್ಡ್(aadhaar card) ಬಳಕೆದಾರರ ನಕಲಿ ಸಂಖ್ಯೆ ಹೆಚ್ಚುತ್ತಿದೆ.

ಇವೆಲ್ಲವನ್ನೂ ತಡೆಯಲು ಆದಾಯ ತೆರಿಗೆ ಇಲಾಖೆಯು ಪ್ಯಾನ್ ಕ್ಯೂಆರ್ ಕೋಡ್ (Qr code)ಆಗಿ ಹಲವು ಕ್ರಮಗಳನ್ನು ಕೈಗೊಂಡಿದೆ.PAN card ಅಧಿಕೃತವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಗುರುತಿಸಲು ಆದಾಯ ತೆರಿಗೆ ಇಲಾಖೆಯು ಪ್ಯಾನ್(pan) ಕಾರ್ಡ್‌ಗೆ ಕ್ಯೂಆರ್ ಕೋಡ್ ಅನ್ನು ಸೇರಿಸಿದೆ.

ಸ್ಮಾರ್ಟ್‌ಫೋನ್‌ನಲ್ಲಿರುವ(smartphone) QR ಕೋಡ್ ಅನ್ನು ಸ್ಕ್ಯಾನ್ (scan)ಮಾಡುವ ಮೂಲಕ ಇದನ್ನು ಮಾಡಬಹುದು. ಆದರೆ, ಅದಕ್ಕಾಗಿ ನಿಮ್ಮ ಮೊಬೈಲ್ ನಲ್ಲಿ ಆದಾಯ ತೆರಿಗೆ ಇಲಾಖೆಯ ಆಯಪ್ ಡೌನ್ ಲೋಡ್ ಮಾಡಿಕೊಳ್ಳಬೇಕು.ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್‌ಗೆ ಹೋಗಿ. ವೆರಿಫೈ(verify) ಯುವರ್ ಪೇನ್ ಆಯ್ಕೆಯ ಮೇಲೆ . ಇದು ಹೊಸ ಪುಟವನ್ನು ಪ್ರಾರಂಭಿಸುತ್ತದೆ. ಅದರ ಮೇಲೆ ಮೊಬೈಲ್ ಸಂಖ್ಯೆ, ಹುಟ್ಟಿದ ದಿನಾಂಕ ಮತ್ತು ಕಾರ್ಡ್ ಸಂಖ್ಯೆಯನ್ನು ನಮೂದಿಸಿ.

ಇದಾದ ನಂತರ ಮೊಬೈಲ್ ಫೋನ್‌ಗೆ ಸಂದೇಶ ಬರುತ್ತದೆ. ಕಾರ್ಡ್ ನಕಲಿಯಾಗಿದ್ದರೆ, ಆದಾಯ ತೆರಿಗೆ ಇಲಾಖೆಯಿಂದ ದೂರು ದಾಖಲಿಸಬಹುದು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »