TOP STORIES:

ನೀವು ಚಿಕನ್ ಪ್ರಿಯರೇ…? ಹಾಗಾದರೆ ಈ ಭಾಗವನ್ನು ತಿನ್ನಬೇಡಿ


ನೀವು ಮಾಂಸಾಹಾರಿಯಾಗಿರಬಹುದು. ಅದರಲ್ಲೂ ಚಿಕನ್ ಹೆಚ್ಚು ತಿನ್ನಬಹುದು. ಕೋಳಿ ಬೆಳೆಯಲು ಇಂತಿಷ್ಟು ಕಾಲ ಬೇಕು. ಆದರೆ ಈಗಂತೂ ಕಡಿಮೆ ಸಮಯದಲ್ಲಿ ಕೋಳಿಯನ್ನ ಕೆಮಿಕಲ್ ನ ಸಹಾಯದಿಂದ ಬೆಳೆಸಲಾಗುತ್ತದೆ. ಈ ವೇಳೆ ಕೋಳಿಗೆ ಇಂಜೆಕ್ಷನ್ ಕೂಡಾ ಕೊಡಲಾಗುತ್ತದೆ.

ಹೀಗಾಗಿ ಸಾಕು ಕೋಳಿಗೂ ಫಾರಂ ಕೋಳಿಗೂ ವ್ಯತ್ಯಾಸ ಇರುತ್ತದೆ. ಆದರೂ ಈಗಂತೂ ಮೊದಲಿಗಿಂತ ಫಾರಂನಲ್ಲಿ ಬೆಳೆಸಿದ ಕೋಳಿಗಳನ್ನು ಹೆಚ್ಚು ಪದಾರ್ಥಕ್ಕೆ ಬಳಸಲಾಗುತ್ತದೆ.

ಆದರೆ ಇದನ್ನ ತಿಂದಾಗ ನಂತರ ಅದರ ಪರಿಣಾಮ ಗೊತ್ತಾಗುತ್ತದೆ.ಕೋಳಿ ಭಾರವಾಗುವುದಕ್ಕೆ ಕತ್ತಿನ ಮೇಲೆ ಹಾಗೂ ರೆಕ್ಕೆಯ ಮೇಲೆ ಮಾತ್ರ ಇಂಜೆಕ್ಷನ್‌ ಕೊಡಲಾಗುತ್ತದೆ. ನೀವು ಕೋಳಿಯ ಬೇರೆ ಭಾಗ ತಿಂದರೆ ಅಷ್ಟೇನೂ ವ್ಯತಿರಿಕ್ತ ಪರಿಣಾಮ ಬೀರಲ್ಲ. ಆದರೆ ಈ ಎರಡು ಭಾಗಗಳು ಮಾತ್ರ ಪ್ರಭಾವ ಬೀಳುತ್ತದೆ. ಇವುಗಳನ್ನ ತಿಂದರೆ ಶರೀರದ ಮೂಳೆಗಳಲ್ಲಿ ವ್ಯತ್ಯಾಸವಾಗುತ್ತದೆ. ಅಲ್ಲದೇ ಹೊಟ್ಟೆಯಲ್ಲಿ ಕಲ್ಲು ಬೆಳೆಯುತ್ತದೆ. ಇದು ಕ್ಯಾನ್ಸರ್ ಕಾರಣ ಆಗಬಹುದು. ಹಾಗೆಯೇ ಮಹಿಳೆಯರಲ್ಲಿ ಗರ್ಭದ ಸಮಸ್ಯೆ ಕಾಣಿಸಬಹುದು. ಇಂಜೆಕ್ಷನ್ ಮಾಡಿರುವ ಕೋಳಿಯ ಕತ್ತು ಮತ್ತು ರೆಕ್ಕೆಯ ಭಾಗವನ್ನು ತಿನ್ನುವವರಿಗೆ ಮುಂದೆ ಈ ಸಮಸ್ಯೆ ಎದುರಾಗಬಹುದು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »