TOP STORIES:

ಪರಮಪೂಜ್ಯ ಸ್ವಾಮೀಜಿಗೆ ಸಿಹಿ ಸುದ್ದಿ ಕೊಟ್ಟ ಸಚಿವ ಕೋಟ ಶ್ರೀನಿವಾಸ್ .


ದಿನ  ಶುಭಮುಂಜಾನೆ ಪರಮಪೂಜ್ಯ ಸ್ವಾಮೀಜಿಯವರು ಸಚಿವರಾದ  ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಭೇಟಿ. ಗುರುಗಳಿಗೆ ಸಿಹಿ ಸುದ್ದಿ ಕೊಟ್ಟ  ಸಚಿವ ಪೂಜಾರಿ.

ಹಾವೇರಿಯಲ್ಲಿ ನಡೆದ ಆರ್ಯ ಈಡಿಗ ರಾಷ್ಟ್ರೀಯ ಮಂಡಳಿಯ ಆಯ್ದ  ಪ್ರತಿನಿಧಿಗಳ ಸಭೆ ಯಲ್ಲಿ ತೆಗೆದುಕೊಂಡ ನಿರ್ಣಯದಂತೆನಮ್ಮ ಸಮಾಜಕ್ಕೆ( ಆರ್ಯ ಈಡಿಗ) ನಿಗಮ ಮಂಡಳಿ ಘೋಷಣೆ ಮತ್ತು ಕುಲಕಸುಬು ಕಳೆದುಕೊಂಡಿರುವ ನಮ್ಮ ಸಮಾಜದಸಂಕಷ್ಟಗಳಿಗೆ ಪರ್ಯಾಯ ವ್ಯವಸ್ಥೆ ಬಗ್ಗೆ  ನಮ್ಮ ಸಮುದಾಯದ  7 ಶಾಸಕರು 2 ಮಂತ್ರಿಗಳಿಗೆ ಕಡೆಯ ಮನವಿ ಸಲ್ಲಿಸುವನಿರ್ಣಯದಂತೆ ಇಂದು ಪೂಜ್ಯ ಸ್ವಾಮೀಜಿಯವರು ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬೇಟಿ ಮಾಡಿ ಮನವಿಸಲ್ಲಿಸಿ ಚರ್ಚೆ ನಡೆಸಲಾಯಿತು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಪೂಜ್ಯರಿಗೆ  ತಮ್ಮ ಪ್ರಯತ್ನಕ್ಕೆ ಪ್ರತಿಫಲ ಅತಿ   ಶೀಘ್ರದಲ್ಲಿ ಸಿಗುವುದಾಗಿ ಮತ್ತು ಎಲ್ಲ  ವಿಷಯಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ  ಜೊತಗೆ ನಿನ್ನ ಸಂಜೆ ಚರ್ಚಿಸಲಾಗಿದ್ದು ಮತ್ತು ಅತಿ ಶೀಘ್ರದಲ್ಲಿ  ಸಿಹಿ ಸುದ್ದಿಕೇಳಿದರೆಂದು ಗುರುಗಳಿಗೆ ಸಚಿವರು ತಿಳಿಸಿದರು.

ಸಮಯದಲ್ಲಿ ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿಯಾದ ಶ್ರೀ ಬಿ. ಎಚ್ ಮಂಚೇಗೌಡಾರ್ಶ್ರೀಗಳಿಗೆ ಸಾಥ್ ನೀಡಿದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »