ಭೂತಾನ್ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ “ನ್ಗಡಗ್ ಪೆಲ್ ಗಿ ಖೋರ್ಲೋ ” ಪ್ರಶಸ್ತಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಯವರಿಗೆ ಪ್ರಧಾನ ಮಾಡಲಾಗುವುದು ಎಂದು ಘೋಷಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಭೂತನ್ ಪ್ರಧಾನ ಮಂತ್ರಿ ಕಚೇರಿ ಈ ವಿಚಾರವನ್ನು ಹಂಚಿಕೊಂಡಿದೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಯುಕ್ತ ಅರಬ್ ರಾಷ್ಟ್ರ(ಯುಎಇ) ಕೂಡ ಅತ್ಯುನ್ನತ ನಾಗರಿಕ ಪ್ರಶಸ್ತಿ, ರಷ್ಯಾ ಸರ್ಕಾರ ಅತ್ಯುನ್ನತ ನಾಗರಿಕ ಪುರಸ್ಕಾರವಾದ `ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೋಸ್ಟೆಲ್’ ನೀಡಿ ಗೌರವಿಸಿತ್ತು.