TOP STORIES:

ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ


“ಸೌರಭ ರತ್ನ” ರಾಜ್ಯ ಪ್ರಶಸ್ತಿ ಪುರಸ್ಕೃತ ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ.

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ (ರಿ) ಬೆಂಗಳೂರು ವತಿಯಿಂದ ಕಿಂಚಿತ್ತು ಸಾಹಿತ್ಯ ಹಾಗೂ ಇತರ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಉದಯೋನ್ಮುಖರಿಗೆ, ಯುವ ಪ್ರತಿಭೆಗಳಿಗೆ ಕೊಡಮಾಡುವ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ರಾಜ್ಯೋತ್ಸವ ಸಂಭ್ರಮಾಚರಣೆ ನಕ್ಷತ್ರ ಹಾಲ್ , ಅಂಬರ್ ಎಲಿಗೆನ್ಸ್ ಕುಮಾರಸ್ವಾಮಿ ಲೇಔಟ್ ನಲ್ಲಿ ನವೆಂಬರ್ 22 ರಂದು ನಡೆಯಿತು. ಈ ಸಂದರ್ಭದಲ್ಲಿ ಕವಯಿತ್ರಿ, ನಿರೂಪಕಿ, ನೃತ್ಯಗಾರ್ತಿ, ಹಾಡುಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು. ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ (ರಿ) ನ ಸಂಸ್ಥಾಪಕಧ್ಯಕ್ಷರು ಶ್ರೀಮತಿ ಸುಜಾತ ಎಂ.ಹಾಗೂ ಗೌರವಾಧ್ಯಕ್ಷರು ಶ್ರೀ ನರಸಿಂಹ ಮೂರ್ತಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಇನ್ಫೋಸಿಸ್ ಸಂಸ್ಥೆಯಲ್ಲಿ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಶ್ಮಿ ಸನಿಲ್ ಅವರು, ಕನ್ನಡ ತುಳು ಭಾಷೆಯಲ್ಲಿ ಹಿಡಿತವನ್ನು ಹೊಂದಿದ್ದು ನೂರಾರು ಕವನ ರಚಿಸಿ ಮನೆ ಮಾತಾದವರು, ಕವಿಗೋಷ್ಠಿಗಳಲ್ಲಿ ಪ್ರೌಢಿಮೆ ತೋರಿರುವ ಇವರು ತನ್ನ ಕವನಗಳಿಗಾಗಿ 300 ಕ್ಕೂ ಅಧಿಕ ಬಹುಮಾನ ಪಡೆದುಕೊಂಡವರು, ಲೇಖಕಿಯಾಗಿ, ಬರಹಗಾರ್ತಿಯಾಗಿ, ನೃತ್ಯಪಟುವಾಗಿ, ನಿರೂಪಕಿಯಾಗಿಯೂ ಮಿಂಚಿದವರು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »