TOP STORIES:

ಬಿರುವೆರ್ ಕುಡ್ಲ(ರಿ) ಪಲಿಮಾರು ಘಟಕ ಸ್ಪಂದನ 3ನೇ ಸೇವಾ ಯೋಜನೆ


ಬಿರುವೆರ್ ಕುಡ್ಲ(ರಿ) ಪಲಿಮಾರು ಘಟಕ

ಸ್ಪಂದನ 3ನೇ ಸೇವಾ ಯೋಜನೆ

ಬಡವರ ಕಾಮಧೇನು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, SNDPS  ಪ್ರಶಸ್ತಿ ಪುರಸ್ಕೃತ, ಹಾಗೂ ಕನ್ನಡ ಮತ್ತು ಸಂಸ್ಕೃತಿಸಮ್ಮೇಳನದಹೃದಯವಂತರುಬಿರುದು ಪಡೆದ,  ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ  ತತ್ವ,  ಆದರ್ಶಗಳ ಪ್ರಕಾರ ಒಂದೇಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದೊಂದಿಗೆ, ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎಂಬ ಉದ್ದೇಶದೊಂದಿಗೆ ನಿರಂತರಸಮಾಜಸೇವೆಯಲ್ಲಿ ಕ್ರಾಂತಿ ಮಾಡುತ್ತಿರುವ ಹೆಮ್ಮೆಯ ಬಿರುವೆರ್ ಕುಡ್ಲ ಸಂಘಟನೆಯ ಅಂಗಸಂಸ್ಥೆಯಾದ

ಬಿರುವೆರ್ ಕುಡ್ಲ ಪಲಿಮಾರು  ಘಟಕದ ಸ್ಪಂದನ ತಂಡದ 2ನೇ ಸೇವಾಯೋಜನೆ ಯಡಿಯಲ್ಲಿ:

ದಿನಾಂಕ 13/05/2021 ರಂದು ಬೆಳಿಗ್ಗೆ 10 ಗಂಟೆಗೆ ಪಲಿಮಾರು,

ಆಡ್ವೆನಂದಿಕೂರು ಒಂದು ಬಡ ಕುಟುಂಬದ 6 ಜನ ಸದಸ್ಯರಲ್ಲಿ 5 ಜನರಿಗೆ ಕೊರೊನ ಸೋಂಕು ಪಾಸಿಟಿವ್ ಬಂದಿದ್ದೆ.ಕುಟುಂಬಕ್ಕೆ ನಮ್ಮ ಘಟಕದ ಪರವಾಗಿ 25 ಕೆಜಿ ಅಕ್ಕಿ ಹಾಗೂ ಅಡುಗೆ ಸಾಮಾನು ನೀಡಲಾಯಿತು

ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಪ್ರಸಾದ್ ಪಲಿಮಾರು, ಪ್ರಧಾನ ಕಾರ್ಯದರ್ಶಿಯಾದ ಪ್ರವೀಣ್ ಕುಮಾರ್ಆಡ್ವೆ,ಕೋಶಾಧಿಕಾರಿಯಾದ ತಾರಾನಾಥ ಕೋಟಿಯನ್  ಹಾಜರಿದ್ದರು.

✍️ಪ್ರಕಟಣೆ:

ಬಿರುವೆರ್ ಕುಡ್ಲ, ಪಲಿಮಾರು ಘಟಕ

ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »