TOP STORIES:

ಬಿರುವೆರ್ ಕುಡ್ಲ ಬಜಪೆ ಘಟಕದ ಸ್ವಂದನ 58ನೇ ಸೇವಾ ಯೋಜನೆ


4 ವರ್ಷಗಳನ್ನು ಪೂರೈಸಿ 5 ನೇ ವರ್ಷದ ಹೊಸ್ತಿಲಲ್ಲಿರುವ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ವಂದನ 58ನೇ ಸೇವಾ ಯೋಜನೆ

ಬಜಪೆ ಕಿನ್ನಿಪದವು ನಿವಾಸಿ ಶ್ರೀಮತಿ ದೇವಕಿ ಇವರ ಪತಿಗೆ ವೈದ್ಯಕೀಯ ನೆರವು

ದಿನಾಂಕ 13 ಮೇ 2021 ನೇ ಗುರುವಾರ ಶ್ರೀಮತಿ ದೇವಕಿ ಅವರ ಮನೆಗೆ ತೆರಳಿ ಅವರ ಪತಿಗೆ ವೈದ್ಯಕೀಯ ನೆರವು ನೀಡಲಾಯಿತು. ಇವರ ಪತಿ ಕೆಲವು ದಿನಗಳಿಂದ ಪ್ಯಾರಲಿಸಿಸ್ ಗೆ ತುತ್ತಾಗಿ ತಮ್ಮ ವೃತ್ತಿಯಾದ ಆಟೋರಿಕ್ಷಾ ಚಾಲನೆಯನ್ನು ಇದರ ಕಾರಣದಿಂದಬಿಡಬೇಕಾಯಿತು. ಕುಟುಂಬದ ಆಧಾರ ಸ್ತಂಭವಾಗಿದ್ದ ಇವರು ಈಗ ಮನೆಯಲ್ಲಿ ಇರುವ ಕಾರಣ ಇವರ ಮನೆಯ ಆರ್ಥಿಕ ಸ್ಥಿತಿತುಂಬಾ ಗಂಭೀರವಾಗಿದ್ದು ಇವರ ಪತ್ನಿ ದೇವಕಿ ಅವರು ನಮ್ಮ ಘಟಕಕ್ಕೆ ಮನವಿಯನ್ನು ಮಾಡಿದರು ಇದನ್ನು ಗಮನಿಸಿದ ಬಿರುವೆರ್ಕುಡ್ಲ ಬಜಪೆ ಘಟಕದ ಸ್ಪಂದನ ತಂಡದ ಸದಸ್ಯರು ಘಟಕಕ್ಕೆ ನಾಲ್ಕನೇ ವರ್ಷದ  ದಿನವಾದ ಇಂದು ಅವರಿಗೆ ಸಹಾಯ ಹಸ್ತ ನೀಡಲುಮುಂದಾಗಿ ಅವರ ಮನೆಗೆ ತೆರಳಿ ಸಹಾಯ ಧನ ನೀಡಲಾಯಿತು.

ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ, ಉಪಾಧ್ಯಕ್ಷರಾದ ಶ್ರೀ ದಿನೇಶ್ ಪೂಜಾರಿ ಹಾಗೂಶ್ರೀ ಚಂದ್ರಪೂಜಾರಿ ಪೇರಾರ, ಪ್ರಧಾನ ಕಾರ್ಯದರ್ಶಿಯಾದ ಸೂರಜ್ ಪೂಜಾರಿ ಎಕ್ಕಾರು, ಕೆಂಜಾರು ಕಾನಾ ಸಂಚಾಲಕರಾದಅಖಿಲೇಶ್ ಅಮೀನ್, ಸದಸ್ಯರಾದ ಮನೀಶ್ ಹಾಗೂ ಸ್ಥಳೀಯರಾದ ಶ್ರೀ ಲೋಕೇಶ್ ಉಪಸ್ಥಿತರಿದ್ದರು.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »