TOP STORIES:

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 43ನೇ ಸೇವಾ ಯೋಜನೆ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 43ನೇ ಸೇವಾ ಯೋಜನೆಯನ್ನು ದಿನಾಂಕ 24-07-2022 ರಂದು ಮದ್ದಡ್ಕ ನೇರಳಕಟ್ಟೆದರ್ಖಾಸು ಮನೆಯ ದಿವಂಗತ ಪದ್ಮ ಪೂಜಾರಿಯವರ ಮಗನಾದ ಪ್ರಸನ್ನ ಕುಮಾರ್(ಹೊನ್ನಪ್ಪ) ಇವರ ಮನೆಗೆ ನೀಡಲಾಯಿತು.

ಪ್ರಸನ್ನ ಕುಮಾರ್ ಇವರು ವೃತ್ತಿಯಲ್ಲಿ‌ ಟೈಲರ್ ಆಗಿದ್ದು,ಕಳೆದ ಒಂದು ತಿಂಗಳ ಹಿಂದೆ ಮೆದುಳಿನ ರಕ್ತಸ್ರಾವ ಆಗಿ‌ ಎಡ ಕಾಲು ಹಾಗೂಕೈ ಬಲಹೀನತೆಯಾಗಿ ಪಾಶ್ವವಾಯು ಪೀಡಿತರಾಗಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಪ್ರಸನ್ನ ಕುಮಾರ್ ಇವರು ಮನೆಯ ಆಧಾರ ಸ್ತಂಭವಾಗಿದ್ದು ,ಮನೆಯ 5  ಜನ ಸಹೋದರಿಯರ ಜವಾಬ್ದಾರಿ ಇವರ ಮೇಲಿತ್ತು.

ಪ್ರಸನ್ನ ಕುಮಾರ್ ಇವರ ಮನೆಯ ಕಷ್ಟವನ್ನು‌ ಅರಿತ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕವೂ ಸರ್ವ ಸದಸ್ಯರೆಲ್ಲರ ಹಾಗೂ ದಾನಿಗಳಸಹಕಾರದಿಂದ ಬ್ರಹ್ಮಶ್ರೀ ಸೇವಾ ನಿಧಿ ಯಿಂದ ಧನ ಸಹಾಯ

ಚೆಕ್‌ ಅನ್ನು

ಸತೀಶ್ ಪೂಜಾರಿ ಬಡೆಕಿನ ವಿತರಿಸಿದರು.

ಸಂಧರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್,ಕೋಶಾಧಿಕಾರಿ ಹರ್ಷ ಕೋಟ್ಯಾನ್ಮದ್ದಡ್ಕ, ಬೆಳ್ತಂಗಡಿ ವಲಯ ಸಂಚಾಲಕರಾದ ಸುರೇಂದ್ರ

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 43ನೇ ಸೇವಾ ಯೋಜನೆಯನ್ನು ದಿನಾಂಕ 24-07-2022 ರಂದು ಮದ್ದಡ್ಕ ನೇರಳಕಟ್ಟೆದರ್ಖಾಸು ಮನೆಯ ದಿವಂಗತ ಪದ್ಮ ಪೂಜಾರಿಯವರ ಮಗನಾದ ಪ್ರಸನ್ನ ಕುಮಾರ್(ಹೊನ್ನಪ್ಪ) ಇವರ ಮನೆಗೆ ನೀಡಲಾಯಿತು.

ಪ್ರಸನ್ನ ಕುಮಾರ್ ಇವರು ವೃತ್ತಿಯಲ್ಲಿ‌ ಟೈಲರ್ ಆಗಿದ್ದು,ಕಳೆದ ಒಂದು ತಿಂಗಳ ಹಿಂದೆ ಮೆದುಳಿನ ರಕ್ತಸ್ರಾವ ಆಗಿ‌ ಎಡ ಕಾಲು ಹಾಗೂಕೈ ಬಲಹೀನತೆಯಾಗಿ ಪಾಶ್ವವಾಯು ಪೀಡಿತರಾಗಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಪ್ರಸನ್ನ ಕುಮಾರ್ ಇವರು ಮನೆಯ ಆಧಾರ ಸ್ತಂಭವಾಗಿದ್ದು ,ಮನೆಯ 5  ಜನ ಸಹೋದರಿಯರ ಜವಾಬ್ದಾರಿ ಇವರ ಮೇಲಿತ್ತು.

ಪ್ರಸನ್ನ ಕುಮಾರ್ ಇವರ ಮನೆಯ ಕಷ್ಟವನ್ನು‌ ಅರಿತ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕವೂ ಸರ್ವ ಸದಸ್ಯರೆಲ್ಲರ ಹಾಗೂ ದಾನಿಗಳಸಹಕಾರದಿಂದ ಬ್ರಹ್ಮಶ್ರೀ ಸೇವಾ ನಿಧಿ ಯಿಂದ ಧನ ಸಹಾಯ

ಚೆಕ್‌ ಅನ್ನು

ಸತೀಶ್ ಪೂಜಾರಿ ಬಡೆಕಿನ ವಿತರಿಸಿದರು.

ಸಂಧರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್,ಕೋಶಾಧಿಕಾರಿ ಹರ್ಷ ಕೋಟ್ಯಾನ್ಮದ್ದಡ್ಕ, ಬೆಳ್ತಂಗಡಿ ವಲಯ ಸಂಚಾಲಕರಾದ ಸುರೇಂದ್ರ ಕೋಟ್ಯಾನ್,ಪುಂಜಾಲಕಟ್ಟೆ ವಲಯ ಸಂಚಾಲಕರಾದ ಮಧುಕರ್,ಸಚಿನ್ವರ್ಧನ್ ಸಬರಬೈಲು.ಮನು ಕೆದಲಿಕೆ,

ಶ್ರೀ ಕೊಯ್ಯುರು,ವಿಶ್ವನಾಥ್ ಪೂಜಾರಿ ಬಡಂಗೊಟ್ಟು ,

ದಿನೇಶ್ ಕೋಟ್ಯಾನ್, ಪಾಂಚೆಶ್ ರಾವ್.ಉಪಸ್ಥಿತರಿದ್ದರು.

Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ

Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು

Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್

Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ

Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ

Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ

Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.

Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ

Read More »

ನಾನು ಕಂಡ ಪ್ರವೀಣ್ ಪೂಜಾರಿ

Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ

Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.

Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ

Read More »