TOP STORIES:

ಬಿರುವೆರ್ ಕುಡ್ಲ (ರಿ)ಬೆಳ್ತಂಗಡಿ ಘಟಕದ 33ನೇ ಬ್ರಹ್ಮಶ್ರೀ ಸೇವಾ ಯೋಜನೆ


ಬಿರುವೆರ್ ಕುಡ್ಲ (ರಿ) ಬೆಳ್ತಂಗಡಿ ಘಟಕ

ಬ್ರಹ್ಮಶ್ರೀಸೇವಾಯೋಜನೆ

ಲಾಕ್ಡೌನ್ ಸಮಯದಲ್ಲಿ ಘಟಕದ ವಿಶೇಷ ಸೇವಾ ಯೋಜನೆ

ಉದಯ ಪೂಜಾರಿ ಬಳ್ಳಾಲ್ಭಾಗ್ ಸ್ಥಾಪಕಾಧ್ಯಾಕ್ಷತೆಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,  ಬಿರುವೆರ್ ಕುಡ್ಲ (ರಿ.) ಮಂಗಳೂರುಇದರ ಅಂಗಸಂಸ್ಥೆಯಾದ ಬಿರುವೆರ್ ಕುಡ್ಲ (ರಿ)ಬೆಳ್ತಂಗಡಿ ಘಟಕದ 33ನೇ  ಬ್ರಹ್ಮಶ್ರೀ ಸೇವಾ ಯೋಜನೆಯನ್ನು ಪ್ರತಿಭಾನ್ವಿತೆಕುಮಾರಿ ಚೈತ್ರ ಗಾಣಿಗ ಕಲ್ಲಡ್ಕ ಇವರಿಗೆ ನೀಡಲಾಯಿತು.

ಚೈತ್ರ ಗಾಣಿಗ ಇವರ ತಂದೆಯ ಸುಮಾರು 7ವರುಷಗಳ ಹಿಂದೆ ಅಕಾಲಿಕ ಮರಣ ನಂತರ‌  ಎರಡು ಹೆಣ್ಣು ಮಕ್ಕಳಿರುವ  ಕುಟುಂಬವುಕಷ್ಟದಿಂದ ಕೂಡಿತ್ತು. ಮನೆಯ ಆಧಾರಸ್ಥಂಬವಾದ ಚೈತ್ರ ಗಾಣಿಗ ಕಲ್ಲಡ್ಕ ಇವರು ತನ್ನ ಮಧುರ  ಕಂಠದಿಂದ ಹಾಡಿನ ಮೂಲಕಸಾಂಸ್ಕೃತಿಕ ಕಾರ್ಯಕ್ರಮ ನೀಡಿ ಜೀವನ‌ಸಾಗಿಸುತ್ತಿದ್ದರು.  ಇತ್ತೀಚಿಗೆ ಕೋರೊನಾ ಲಾಕ್ಡೌನ್ ಹಿನ್ನೆಲೆ‌ಯಲ್ಲಿ ಇವರ ಕುಟುಂಬನಿರ್ವಹಣೆಯ ಕಷ್ಟವನ್ನು ಅರಿತ

ಗಾಯಕರಾದ  ಪ್ರಸಾದ್ ಸಾಲ್ಯಾನ್  ಕಟ್ಟತ್ತಿಲ ಇವರು ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ್ಕೆ ತಿಳಿಸಿರುತ್ತಾರೆ.ತಕ್ಷಣ ಕಾರ್ಯಪ್ರವೃತರಾದಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕವೂ ಸರ್ವ ಸದಸ್ಯರೆಲ್ಲರ ಒಟ್ಟು ಸಹಕಾರದಿಂದ ಹೊಲಿಗೆ ಯಂತ್ರ ವನ್ನು ನೀಡಲಾಯಿತು ಈ‌ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿ ಹರ್ಷಕೋಟ್ಯಾನ್‌ಮದ್ದಡ್ಕ,ಸಂಚಾಲಕರಾದ ವಿನಯ್ ಗುರಿಪಲ್ಲ,ಉಜಿರೆ ವಲಯ ಸಂಚಾಲರಾದ ಸುಧೀರ್ ಪೆರ್ಲ,ಯೂಪ್ಲಸ್ ವಾಹಿನಿಯದಿನೇಶ್ ಕೋಟ್ಯಾನ್ ಹಾಗೂ ಗಾಯಕರಾದ ಪ್ರಸಾದ್ ಸಾಲ್ಯಾನ್‌ ಕಟ್ಟತ್ತಿಲ  ಉಪಸ್ಥಿತರಿದ್ದರು.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »