TOP STORIES:

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯ, ರಿಯಾದ್. ನಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಅನ್ನ ಸಂತರ್ಪಣೆ ಸೇವೆ..


ವಿಶ್ವ ಬಿಲ್ಲವರು ತಮ್ಮ ಸಮರ್ಪಣಾ ಭಾವದಿಂದ ಕ್ಷೇತ್ರಾಡಳಿತ ಸಮಿತಿಯ ನೇತೃತ್ವದಲ್ಲಿ ನಿರ್ಮಿಸಿರುವ ದೇಯಿ ಬೈದೆತಿಕೋಟಿಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಎರಡನೇ ವರ್ಷದ ಜಾತ್ರಾ ಮಹೋತ್ಸವವು ಮಾರ್ಚ್ 3 ರಿಂದ ಮಾರ್ಚ್ 7 ವರಗೆಜರುಗಲಿದೆ.

ಇದಕ್ಕೆ ದೇಶ ವಿದೇಶಗಳಲ್ಲಿ ನೆಲೆಸಿರುವ ಸಮಾಜ ಭಾಂಧವರು ಮತ್ತು ಗೆಜ್ಜೆಗಿರಿ ಕ್ಷೇತ್ರದ ಭಕ್ತರಿಂದ ಉತ್ತಮ ಸ್ಪಂದನೆಯುವ್ಯಕ್ತವಾಗಿದೆ.

ಬಿಲ್ಲವ ಅಸೋಸಿಯೇಷನ್ ಸೌದಿ ಅರೇಬಿಯ, ರಿಯಾದ್. ಕೂಟದ ಬಿಲ್ಲವರು ತಮ್ಮ ಸಮರ್ಪಣಾ ಭಾವದಿಂದ ಶ್ರೀ ಕ್ಷೇತ್ರದ ಜಾತ್ರಾಮಹೋತ್ಸವದ ಅನ್ನಸಂತರ್ಪಣೆಗೆ ಸುಮಾರು 25 ಸಾವಿರಕ್ಕೂ ಅಧಿಕ ಮೊತ್ತವನ್ನು ನೀಡುವುದಾಗಿ ಘೋಷಿಸಿದ್ದಾರೆ.

ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಸಂದರ್ಭದಲ್ಲಿ ಮಾತೆ ದೇಯಿ ಬೈದೆತಿ ಮಹಾ ಸಮಾಧಿ ಇದರ ಸುತ್ತು ಗ್ಯಾಲರಿಯಸಂಪೂರ್ಣ ವೆಚ್ಚದೊಂದಿಗೆ ನಿರ್ಮಿಸಲು ಕ್ಷೇತ್ರಕ್ಕೆ ಸಹಕರಿಸಿರುವ ಸೌದಿ ಅರೇಬಿಯದ ಬಿಲ್ಲವರ ಸೇವೆಯನ್ನು ಸ್ಮರಿಸುತ್ತ….!

ತಮ್ಮ ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಸರ್ವ ಸದಸ್ಯರಿಗೆ ಕ್ಷೇತ್ರದ ಸರ್ವ ಶಕ್ತಿಗಳು, ಮಾತೆ ದೇಯಿ ಬೈದೆತಿ, ಕೋಟಿಚೆನ್ನಯರು ಅನುಗ್ರಹಿಸಲಿ ಎಂದು ಪ್ರಾರ್ಥಿಸುವ..

ದೇಯಿ ಬೈದ್ಯೆತಿಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ನೇಮೋತ್ಸವ ಸಮಿತಿ. ಗೆಜ್ಜೆಗಿರಿ ನಂದನ ಬಿತ್ತ್ಲ್, ಪುತ್ತೂರು.

23-2-2022


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »