TOP STORIES:

ಬೆಹರೀನ್ ನಲ್ಲಿ ದ್ವಿತಿಯ ರನ್ನರ್ ಅಪ್ ಮಿಸ್ ಕುಡ್ಲ ಕಿರೀಟ ಗೆದ್ದ ಪ್ರಜ್ಞಾ ಜಗದೀಶ್ ಪೂಜಾರಿ


ತಾ. 2 ಶುಕ್ರವಾರ ದಂದು ಬೆಹರೀನ್  ಡೆಲ್ಮನ್  ಇಂಟರ್ ನ್ಯಾಷನಲ್  ಹೋಟೇಲ್ ನಲ್ಲಿ   ಕುಡ್ಲೋತ್ಸವ  ಸಮಿತಿ ಆಯೋಜಿಸಿದ ಮಿಸ್ ಕುಡ್ಲ 2022 ಸ್ಪರ್ದೆಯಲ್ಲಿ  ಜಗದೀಶ್ ಪೂಜಾರಿ ಜಪ್ಪು ಹಾಗೂ ಪೂರ್ಣಿಮಾ ಜಗದೀಶ್ ಪೂಜಾರಿ ದಂಪತಿಯರ ಪುತ್ರಿ ನ್ಯೂಇಂಡಿಯಾ ಸ್ಕೂಲ್ ಬೆಹರೀನ್ ದ್ವಿತೀಯ ಪಿಯುಸಿ ವಿಧ್ಯಾರ್ಥಿನಿ ಪ್ರಜ್ಞಾ  ಜಗದೀಶ್ ಪೂಜಾರಿ ಯವರು ದ್ವಿತಿಯ ರನ್ನರ್ ಅಪ್  ಮಿಸ್ ಕುಡ್ಲ ಕಿರೀಟವನ್ನು ತನ್ನದಾಗಿಸಿ ಕೊಂಡಿದ್ದಾರೆ  ಇವರು  ಬೆಹರೀನ್ ರಾಪ್ಟ್ರೀಯ ಮಹಿಳಾ ಕ್ರಿಕೇಟ್ ತಂಡದ ಸದಸ್ಯರಾಗಿದ್ದು  ಅಂತರಾಷ್ಟ್ರೀಯ ಕ್ರಿಕೇಟ್ ಪಂದ್ಯವನ್ನು ಆಡಿ ಉತ್ತಮ ಪ್ರದರ್ಶನ ನೀಡಿರುತ್ತಾರೆ ಹಾಗ ಕರ್ನಾಟಕಭರತನಾಟ್ಯ ಅಕಾಡಮಿಯಜೂನಿಯರ್ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿದ್ದಾರೆ. ಇವರಿಗೆ ಸರ್ವ ಬಿಲ್ಲವ ಬಾಂಧವರ ಪರವಾಗಿ ಅಭಿನಂದನೆಗಳು ಇವರುಇನ್ನು ಹೆಚ್ಚಿನ ಸಾದನೆ ಮಾಡಿ ನಮ್ಮ ಬಿಲ್ಲವ ಸಮುದಾಯಕ್ಕೆ, ಊರಿಗೆ, ದೇಶಕ್ಕೆ ಕೀರ್ತಿಯನ್ನು ತರಲಿ ಎಂದು ಶುಭ ಹಾರೈಸುತ್ತೆವೆ.

ಟೀಮ್ ಬಿಲ್ಲವ ವಾರಿಯರ್ಸ್

 


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »