TOP STORIES:

ಮಂಗಳೂರು ದಕ್ಷಿಣ: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಯುವ ನ್ಯಾಯವಾದಿ ಪದ್ಮರಾಜ್ ಗೆ ವ್ಯಾಪಕ ಒತ್ತಾಯ


ಮಂಗಳೂರು ದಕ್ಷಿಣ ಕ್ಷೇತ್ರದ ರಾಜಕೀಯ ರಂಗ ದಿನಕ್ಕೊಂದು ತಿರುವು ಪಡೆಯುತ್ತಿದೆ‌. ಕಾಂಗ್ರೆಸ್ ಪಕ್ಷದ ಕಡೆಯಿಂದಲೇ ಅಚ್ಚರಿಯಬೆಳವಣಿಗಳು ದಾಖಲಾಗುತ್ತಿವೆ. ಟಿಕೆಟ್ ಸಿಗದಿದ್ದರೆ ಪಕ್ಷೇತರಳಾಗಿ ಸ್ಪರ್ಧಿಸುವ ಬಗ್ಗೆ ಮಾಜಿ ಮೇಯರ್ ಒಬ್ಬರು ನಿನ್ನೆ ಮನದಇಂಗಿತ ವ್ಯಕ್ತಪಡಿಸಿದ್ದರು. ಇಂದು ಯುವ ವಕೀಲ, ಸಾಮಾಜಿಕ ಧುರೀಣ ಪದ್ಮರಾಜ್ ಆರ್. ಅವರನ್ನು ಸ್ಪರ್ದಿಸುವಂತೆ ಅವರಹಿತೈಷಿಗಳು ಹಾಗೂ ಅಭಿಮಾನಿಗಳಿಂದ ವ್ಯಾಪಕ ಒತ್ತಾಯ ಕೇಳಿ ಬಂದಿದೆ.
ಪದ್ಮರಾಜ್ ಅವರು ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಟಿಕೆಟ್ ಕೊಡುವಂತೆ ಅರ್ಜಿಯೇನೂ ಹಾಕಿಲ್ಲ. ಹಾಗೆಂತಅವರು ನಿಷ್ಠಾವಂತ ಕಾಂಗ್ರೆಸಿಗನೇ ಆಗಿದ್ದಾರೆ. ಪದ್ಮರಾಜ್ ಅವರ ಹಿತೈಷಿಗಳಿಗೆ ಅವರು ಸ್ಪರ್ಧಿಸಬೇಕೆಂಬ ಆಸೆ ಇತ್ತು. ರಾಜ್ಯಮಟ್ಟದನಾಯಕರು ಕೂಡ ಇದಕ್ಕೆ ಬೆಂಬಲವಾಗಿ ನಿಂತಿದ್ದರು. ಸರ್ವೇ ವರದಿಗಳು ಕೂಡ ಪದ್ಮರಾಜ್ ಅವರ ಪರವಾಗಿಯೇ ಬಂದಿತ್ತು. ಹೆಚ್ಚುಕಡಿಮೆ ಪದ್ಮರಾಜ್ ಅವರ ಹೆಸರು ಮಂಗಳೂರು ದಕ್ಷಿಣಕ್ಕೆ ಫೈನಲ್ ಎಂಬ ಸ್ಥಿತಿಯಲ್ಲಿತ್ತು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »