ಕರ್ನಾಟಕ ರಾಜ್ಯ ಸರಕಾರದಿಂದ ಅನುಮೋದನೆಗೊಂಡು ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಲೇಡಿಹಿಲ್ ಶಾಲೆ ಬಳಿಇರುವ ವೃತ್ತವನ್ನು ಬ್ರಹ್ಮಶ್ರೀ ನಾರಾಯಣ ಗುರು ವೃತ್ತವೆಂದು ನಾಮಕರಣಗೊಳಿಸುವ ಹಾಗೂ ವೃತ್ತ ನಿರ್ಮಾಣದ ಶಿಲಾನ್ಯಾಸಕಾರ್ಯಕ್ರಮ ಸಂಸದರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಹಾಗೂ ಉಸ್ತುವಾರಿ ಸಚಿವರಾದ ಶ್ರೀ ಸುನಿಲ್ಕುಮಾರ್, ಮ ನ ಪಾ ಮಹಾ ಪೌರರಾದ ಶ್ರೀ ಪ್ರೇಮಾನಂದ ಶೆಟ್ಟಿ ಹಾಗೂ ಮೂಡ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್ ಅವರಉಪಸ್ಥಿತಿಯಲ್ಲಿ ತಾ 14-04-2022 ಗುರುವಾರ ರಂದು ಸಂಜೆ 7-00 ಗಂಟೆಗೆ ನಡೆಯಲಿದ್ದು. ಈ ಕಾರ್ಯಕ್ರಮದಲ್ಲಿ ಮಂಡಲದಪದಾಧಿಕಾರಿಗಳು, ಮಂಡಲ ಸಮಿತಿ ಸದಸ್ಯರು, ಮಂಡಲದ ಜಿಲ್ಲಾ ಪದಾಧಿಕಾರಿಗಳು, ಮ ನ ಪಾ ಸದಸ್ಯರು, ಮಹಾಶಕ್ತಿ ಕೇಂದ್ರದಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ವಿವಿಧ ಪ್ರಕೋಷ್ಠಗಳ ಪದಾಧಿಕಾರಿಗಳು , ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ.
ಶ್ರೀ ಡಿ ವೇದವ್ಯಾಸ್ ಕಾಮತ್
ಶಾಸಕರು ಮಂಗಳೂರು ನಗರ ದಕ್ಷಿಣ
ಶ್ರೀ ವಿಜಯ ಕುಮರ್ ಶೆಟ್ಟಿ
ಅಧ್ಯಕ್ಷರು ಬಿಜೆಪಿ ಮಂಗಳೂರು ನಗರ ದಕ್ಷಿಣ