TOP STORIES:

ಮಾನವೀಯತೆ ಮೆರೆದ ಮಾನವ ಹಕ್ಕು ರಕ್ಷಣಾ ವೇದಿಕೆ ಇದರ (Dist. incharge Environment development) ಆಗಿರುವ ವೇದಸ್ರಿ ಕೋಟ್ಯಾನ್


ಕೊರೋನಾ ದಿಂದ ಇಡೀ ದೇಶವೇ ಮತ್ತೆ ತತ್ತರಿಸಿ ಹೋಗಿದೆ.. ಪರಿಸ್ಥಿತಿ ಮೊದಲಿನಂತೆ ಬರಲು ಎಲ್ಲೆಡೆ ಲಾಕ್ ಡೌನ್ ನಿಯಮಜಾರಿಯಲ್ಲಿದೆ.. ಎಲ್ಲರು ಮನೆಯಲ್ಲೇ ಇದ್ದು ತಮ್ಮ ತಮ್ಮ ಆರೋಗ್ಯ ಕಾಪಾಡಬೇಕಾಗಿದೆ..

   ಇಂತಹ ಸಮಯದಲ್ಲಿ ಮಾನವ ಹಕ್ಕು ರಕ್ಷಣಾ ವೇದಿಕೆ ಇದರ (Dist. incharge Environment development) ಆಗಿರುವ ವೇದಸ್ರಿಕೋಟ್ಯಾನ್ ಇವರು ಇಂತಹ ಪರಿಸ್ಥಿತಿಯಲ್ಲೂ ಮಾನವೀಯತೆ ಮೆರೆದಿರುವರು..

ಕೊರೋನಾ ದಲ್ಲಿ ನಾವೆಲ್ಲ ಮನೆಯಲ್ಲೇ ಇದ್ದು ಸುರಕ್ಷಿತವಾಗಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುತ್ತೇವೆ.. ಆದರೆ ಪ್ರಾಮಾಣಿಕವಾಗಿನಮ್ಮನ್ನು ಕಾಯುತ್ತ ದಿನ ನಿತ್ಯ ಸುಡು ಬಿಸಿಲಿಗೆ ಕೊರೋನಾ ಮದ್ಯೆ ನಮ್ಮ ಜೀವವನ್ನ ಕಾಪಾಡೋ ಆರಕ್ಷಕ ಸಿಬ್ಬಂದಿ ವರ್ಗಕ್ಕೆಅದೆಷ್ಟೇ ಧನ್ಯವಾದ ತಿಳಿಸಿದರು ಅದು ಕೋಟಿ ಪದಗಳಿಗೆ ಸಿಗುವ ಪುಣ್ಯ

   ಇದನ್ನ ಮನದಲ್ಲಿಟ್ಟು ಕೊಂಡು ನಮ್ಮ ವೇದಕ್ಕ ಹಾಗು ಅವರ ತಂಡ ಪೊಲೀಸ್ ವರ್ಗಕ್ಕೆ ಊಟವನ್ನ ನೀಡೋ ಮುಖೇನಮಾನವೀಯತೆ ಮೆರೆದರು.. ಹಾಗೂ ಮೂಕ ಪ್ರಾಣಿಗಳಾದ ಬೀದಿ ನಾಯಿಗಳಿಗೆ ಆಹಾರವನ್ನ ಹಾಕುವ ಮುಖೇನ ಅವುಗಳ ಹಸಿವನ್ನನಿಗಿಸೋ ಮಹಾನ್ ಕಾರ್ಯ ಮಾಡಿರುವರು.. ಪಾಪ ರಸ್ತೆ ಯಲ್ಲಿ ಜನಸಾಮಾನ್ಯ ರಿದ್ದರೆ ಮಾತ್ರ ಮೂಕ ಪ್ರಾಣಿಗಳಿಗೆ ಏನಾದರುಸಿಗಲು ಸಾಧ್ಯ.. ಇಂತಹ ಪರಿಸ್ಥಿತಿಯಲ್ಲಿ ಆಹಾರ ಕ್ಕಾಗಿ ಪರದಾಡುವ ಬದಲು ತನ್ನಿಂದ ಮೂಕ ಪ್ರಾಣಿಗಳ ಹಸಿವು ನೀಗಲಿ ಎಂಬಅವರ ಆಲೋಚನೆಗೆ ನಾವೆಲ್ಲ ಗೌರವ ಸೂಚಿಸೋಣ.. ಇದು ನಿಜಕ್ಕೂ ಎಲ್ಲರು ಮೆಚ್ಚುವಂತಹ ಕೆಲಸ


ಮೇಡಂ ನಿಮ್ಮಿಂದ ಇನ್ನಷ್ಟು ಸೇವಾ ಕಾರ್ಯಗಳು ಹೀಗೆ ಮುಂದುವರಿಯಲಿ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »