ಮಂಗಳೂರು: ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಶ್ರೀ ನಾರಾಯಣ ಗುರು ಸೇವಾದಳದ ದಳಪತಿಯಾಗಿ ಸತೀಶ್ ಕಿಲ್ಪಾಡಿ ಆಯ್ಕೆಯಾಗಿರುತ್ತಾರೆ. ಯುವವಾಹಿನಿ (ರಿ.) ಮುಲ್ಕಿ ಘಟಕದ ನಿಕಟಪೂರ್ವ ಅಧ್ಯಕ್ಷರಾಗಿ, ಬಿರುವೆರ್ ಕುಡ್ಲ ಮುಲ್ಕಿ ಘಟಕದ ಕಾರ್ಯದರ್ಶಿಯಾಗಿ, ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುತ್ತಾರೆ.
ಇವರಿಗೆ ಬಿಲ್ಲವ ವರಿಯರ್ಸ್ ತಂಡದಿಂದ ಹೃದಯಪೂರ್ವಕ ಧನ್ಯವಾದಗಳು.