TOP STORIES:

ಮೂಲ್ಕಿ ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ ನ ಪ್ರಥಮ ಅಧ್ಯಕ್ಷರಾಗಿ ಶ್ರೀ ನರೇಂದ್ರ ಕೆರೆಕಾಡು ಆಯ್ಕೆ


 

ಮೈಸೂರಿನಲ್ಲಿ ಕೇಂದ್ರ ಕಛೇರಿ ಹೊಂದಿರುವ ಚುಟುಕು ಸಾಹಿತ್ಯ ಪರಿಷತ್ ನ ಮೂಲ್ಕಿ ತಾಲೂಕು ಅಧ್ಯಕ್ಷರನ್ನಾಗಿ ಪತ್ರಕರ್ತ, ರಂಗಭೂಮಿ ಕಲಾವಿದ ನರೇಂದ್ರ ಕೆರೆಕಾಡು ಅವರನ್ನು ನೇಮಕ ಮಾಡಿ ದ.ಕ ಚುಸಾಪ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಆದೇಶ ಹೊರಡಿಸಿದ್ದಾರೆ.

ಬಹುಮುಖ ಪ್ರತಿಭೆಯ ನರೇಂದ್ರ ಕೆರೆಕಾಡು ಅವರು ಮೂಲ್ಕಿ ಬಳಿಯ ಕೆರೆಕಾಡು ನಿವಾಸಿ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀದರ, ವೃತ್ತಿಯಲ್ಲಿ ಪತ್ರಿಕಾ ವರದಿಗಾರ, ನಮನ ಮೂಲ್ಕಿ ಚಾನೆಲ್ ಹಾಗೂ ಜಾಹಿರಾತು ಸಂಸ್ಥೆಯ ಪ್ರವರ್ತಕ, ಪ್ರವೃತ್ತಿಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ, ಕಿನ್ನಿಗೋಳಿ ವಿಜಯಾ ಕಲಾವಿದರ ತಂಡದ ಸಕ್ರಿಯ ರಂಗಭೂಮಿ ಕಲಾವಿದ, ಸಾಂಸ್ಕೃತಿಕ ರಾಯಭಾರಿ, ಸಾಹಿತಿ, ಸಂಘಟಕ, ಸಮಾಜ ಸೇವಕ, ವಾಗ್ಮಿ, ಸಾಮಾಜಿಕ ಚಿಂತಕ, ಕಾರ್ಯಕ್ರಮ ನಿರೂಪಕ, ಹೊಸತನದ ಪರಿಕಲ್ಪನೆಯ ಸಹೃದಯಿ, ಯುವವಾಹಿನಿ ಕೇಂದ್ರ ಸಮಿತಿಯ ವಿಶುಕುಮಾರ್ ಪ್ರಶಸ್ತಿ ಸಮಿತಿಯ ಮಾಜಿ ಸಂಚಾಲಕ, ಮೂಲ್ಕಿ ಯುವವಾಹಿನಿ, ಮೂಲ್ಕಿ ವಲಯ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿಣಿಯ ಮಾಜಿ ಸದಸ್ಯ, ಕಿಲ್ಪಾಡಿ ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷ, ಹಲವಾರು ಸಾರ್ವಜನಿಕ ಕಾರ್ಯಕ್ರಮ, ಧಾರ್ಮಿಕ ಕ್ಷೇತ್ರ, ಸೇವಾ ಸಂಸ್ಥೆಯಲ್ಲಿ ಮಾಧ್ಯಮ ನಿರ್ವಹಣೆಯ ಅನುಭವ, ಕೆರೆಕಾಡು, ಹಳೆಯಂಗಡಿ, ಕಟೀಲು, ಕಿನ್ನಿಗೋಳಿ, ಮೂಲ್ಕಿಯ ವಿವಿಧ ಸಂಘ ಸಂಸ್ಥೆಗಳ ಒಡನಾಡಿ, ಸಾಹಿತ್ಯ ಸಮ್ಮೇಳನಗಳಲ್ಲಿ ಗೋಷ್ಠಿಯಲ್ಲಿ ಭಾಗವಹಿಸುವಿಕೆ, ನಿರೂಪಣೆಯ ಸಮರ್ಥ ನಿರ್ವಹಣೆ, ಹತ್ತಾರು ಬಿರದುಗಳು, ಪ್ರಶಸ್ತಿಗಳನ್ನು ಪಡೆದಿದ್ದಾರೆ.


Related Posts

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »