TOP STORIES:

ರಾಷ್ಟ್ರಪತಿಗಳ ವಿಶೇಷ ಸೇವಾ ಪದಕಕ್ಕೆ ಭಾಜನರಾದ ಭಾರತದ ಬಲಾಢ್ಯ ಪುರುಷ ಶ್ರೀ ವಿಜಯ್ ಕಾಂಚನ್


ನವದೆಹಲಿ: 2021-22 ನೇ ಸಾಲಿನ ಭಾರತದ ಪ್ರತಿಷ್ಠಿತ ಗೌರವಾನ್ವಿತ ರಾಷ್ಟ್ರಪತಿಗಳ ವಿಶೇಷ ಸೇವಾ ಪದಕಕ್ಕೆ” ಭಾಜನರಾದ ಭಾರತದ ಬಲಾಢ್ಯ ಪುರುಷ! ದೇಶಿ “ಪವರ್” ಚಾಂಪಿಯನ್!

ರಾಜ್ಯದ 19 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಪೊಲೀಸ್ ಪದಕ, ಇಬ್ಬರಿಗೆ ರಾಷ್ಟ್ರಪತಿ ಪದಕ ಸಲ್ಲಿದೆ. ಪ್ರತಿ ವರ್ಷ ಗಣರಾಜ್ಯೋತ್ಸವ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸರಿಗೆ ನೀಡಲಾಗುವ ರಾಷ್ಟ್ರಪತಿ ಪೊಲೀಸ್ ಪದಕ ಹಾಗೂ ರಾಷ್ಟ್ರಪತಿ ಪದಕಗಳನ್ನು ಘೋಷಿಸಲಾಗಿದ್ದು, ಈ ಬಾರಿ ಕರ್ನಾಟಕ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಹಾಗೂ 19 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಪೊಲೀಸ್ ಪದಕ ಸಲ್ಲಿದೆ.

ಪ್ರತಿ ವರ್ಷದಂತೆ ಈ ವರ್ಷವು ಕೇಂದ್ರ ಗೃಹ ಇಲಾಖೆಯಿಂದ ಪದಕಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಗಣರಾಜ್ಯೋತ್ಸವ ಸಂದರ್ಭದಲ್ಲಿ ಪೊಲೀಸರ ಶೌರ್ಯಕ್ಕಾಗಿ ನೀಡಲಾಗುವ ಪೊಲೀಸ್ ಪದಕವನ್ನು 189 ಪೊಲೀಸರಿಗೆ, 88 ಪೊಲೀಸರಿಗೆ ರಾಷ್ಟ್ರಪತಿ ಪೊಲೀಸ್ ಪದಕ ಹಾಗೂ ಉತ್ತಮ ಸೇವೆ ಸಲ್ಲಿಸಿದ 662 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಪೊಲೀಸ್ ಪದಕ ಸಂದಿದೆ.

ಇದುವರೆಗೂ ಉತ್ತಮ ಸೇವೆ ಸಲ್ಲಿಸಿದ ಅನೇಕ ಪೊಲೀಸರಿಗೆ ಪದಕ ತೊರಕಿದೆ ಅದರಂತೆ ಈ ಬಾರಿಯ ಗಣರಾಜ್ಯೇತ್ಸವ ಸಂದರ್ಭದಲ್ಲಿ ಕರ್ನಾಟಕ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿ ಪೊಲೀಸ್ ಪದಕ ಹಾಗೂ 19 ಮಂದಿಗೆ ಪೊಲೀಸ್ ಪದಕದ ಗೌರವಕ್ಕೆ ಭಾಜನರಾಗಿದ್ದಾರೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »