TOP STORIES:

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಬಾಳ್ತಿಲ ಇದರ ವತಿಯಿಂದ, ಸಂಕ್ರಾಂತಿ ಸಂಭ್ರಮ


ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಬಾಳ್ತಿಲ ಇದರ ವತಿಯಿಂದ, ಸಂಕ್ರಾಂತಿ ಸಂಭ್ರಮ ಜೊತೆ ಗೆಸಂಸ್ಥೆ ಯಿಂದ ನಡೆದ ತುಳಸಿ ಕಟ್ಟೆಯೊಂದಿಗೆ ಗೃಹಿಣಿ ಛಾಯಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ, ಶ್ರೀಶೈಲ ಪ್ರೊಡಕ್ಷನ್ಅರ್ಪಿಸುವ ಸ್ವರ ಸಿಂಚನ ಸ್ಪರ್ಧೆ ಯಲ್ಲಿ ಭಾಗವಹಿಸಿದ ಸ್ಪರ್ಧಿಗಳಿಗೆ  ಬಹುಮಾನ ವಿತರಿಸಲಾಯಿತು. ವಿವಿಧ ಆಟೋಟಗಳನ್ನುನಡೆಸಿ, ಮಹಿಳೆ ಯರಿಗೆ ಸಂಕ್ರಾಂತಿ ಸಂಭ್ರಮದಲ್ಲಿ ಸಂಪ್ರದಾಯದಂತೆ ಹೂವು, ಅರಶಿನ, ಕುಂಕುಮ ಹಚ್ಚಿ ಮಹಿಳೆ ಯರ ಮನದಲ್ಲಿನಗು ಮೂಡಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿಶುಸಂರಕ್ಷಣಾಧಿಕಾರಿ ಶ್ರೀಮತಿ ಗಾಯತ್ರಿ ಕಂಬಳಿ ನೆರವೇರಿಸಿವಾತ್ಸಲ್ಯಮಯಿ ಸಂಸ್ಥೆ 8 ವರ್ಷಗಳಿಂದ ಬಹಳ ಉತ್ತಮ ಕಾರ್ಯಕ್ರಮ ಗಳನ್ನು ಮಾಡಿಕೊಂಡು ಬರುತ್ತಿದ್ದು, ಸಂಸ್ಥೆಯ ಸೇವೆಶ್ಲಾಘನೀಯ ಎಂದು ಶುಭಹಾರೈಸಿದರು. ಮುಖ್ಯ ಅತಿಥಿಯಾಗಿ, ಮಹಿಳಾ ಸಂರಕ್ಷಣಾಧಿಕಾರಿ ಶ್ರೀಮತಿ ಭಾರತಿ ಬೇಬಿ ಕುಂದರ್,ಜೇಸಿ ಜೋಡುಮಾರ್ಗ ನೇತ್ರಾವತಿ ಕಾರ್ಯದರ್ಶಿ

ಶ್ರೀಮತಿ ಮಲ್ಲಿಕಾ ಆಳ್ವಾ , ಸಂಸ್ಥೆಯ ಟ್ರಸ್ಟಿ ಅನ್ನಪೂರ್ಣ ಬಾಬುರಾಜ್ಉಪಸ್ಥಿತರಿದ್ದರು. ಸಂಸ್ಥೆ ಸಂಸ್ಥಾಪಕರು ಶ್ರೀಮತಿ ಶೈಲಜಾ ರಾಜೇಶ್ ಸ್ವಾಗತಿಸಿ ಸ್ಪರ್ಧಿಗಳಿಗೆ ಶುಭಹಾರೈಸಿ ರೀತಿಯ ಸ್ಪರ್ಧೆನಡೆಸುವುದರಿಂದ, ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ದೊರಕುವುದರ ಜೊತೆಗೆ   ಪರಸ್ಪರ ಸ್ನೇಹ  ಬಾಂಧವ್ಯಗಳು ಹೆಚ್ಚುತ್ತದೆ  ಎಂದುಹೇಳಿದರು. ಕಾರ್ಯಕ್ರಮ ನಿರೂಪಣೆಯನ್ನು ನಾಗರಾಜ್ ರವರು ನಡೆಸಿಕೊಟ್ಟರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »