TOP STORIES:

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನದ ಕ್ಷೇತ್ರಾಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಪೀತಾಂಬರ ಹೇರಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.


ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದ್ಯೆತಿಕೋಟಿ ಚೆನ್ನಯ ಮೂಲಸ್ಥಾನದ ಕ್ಷೇತ್ರಾಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಪೀತಾಂಬರಹೇರಾಜೆಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಪೊಲೀಸ್ ಇಲಾಖೆಯ ನಿವೃತ್ತ ವರಿಷ್ಠಾಧಿಕಾರಿ ಯಾಗಿರುವ ಪೀತಾಂಬರ ಹೇರಾಜೆಯವರು ಕಳೆದ ಎರಡು ವರ್ಷಗಳ ಹಿಂದೆ ಗೆಜ್ಜೆಗಿರಿಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ನೇಮೋತ್ಸವ ಸಮಿತಿಯ ಅಧ್ಯಕ್ಷರಾಗಿ, ಕ್ಷೇತ್ರಾಡಳಿತ ಸಮಿತಿಯಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದು, ಇದೀಗ ಕ್ಷೇತ್ರಾಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ್ದಾರೆ. ಜೊತೆಗೆ ಮೂಲ್ಕಿರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾಗಿಯೂ ಪುನರಾಯೆಗೊಂಡಿದ್ದಾರೆ.
ಬೆಂಗಳೂರು ಬಿಲ್ಲವರ ಅಸೋಸಿಯೇಷನ್ ಅಧ್ಯಕ್ಷರಾಗಿ, ಎರಡು ಅವಧಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾಸಂಘದ ಅಧ್ಯಕ್ಷರಾಗಿ, ಲಾಲ ಶ್ರೀ ಗುರುರಾಘವೇಂದ್ರ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ, ಉಜಿರೆ ಶ್ರೀ .ಮಂ ಕಾಲೇಜಿನಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಹಲವಾರು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿತೊಡಗಿಸಿಕೊಂಡಿದ್ದಾರೆ.


Related Posts

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »