TOP STORIES:

ಶ್ರೀ ಗೆಜ್ಜೆಗಿರಿ ನೂತನ ಮೇಳಕ್ಕೆ ಸತೀಶ್ ಕುಮಾರ್ ಬಜಾಲ್ (ಸೌದಿ ಅರೇಬಿಯಾ) ಅವರ ಭಕ್ತಿಯ ಸೇವೆ


ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿಯ ನೂತನ ಮೇಳಕ್ಕೆ ಶ್ರೀಸತೀಶ್ ಕುಮಾರ್ ಬಜಾಲ್( ಸೌದಿ ಅರೇಬಿಯ) ಅವರು 50,000/- ಐವತ್ತು ಸಾವಿರ ರೂಪಾಯಿ ಮೊತ್ತವನ್ನು ಮಾತೆದೇಯಿಬೈದೆತಿ ಅಮ್ಮನವರ ಗೆಜ್ಜೆ ಸೇವೆಗೆ ಸೇವಾ ರೂಪದಲ್ಲಿ ಸಮರ್ಪಿಸಿದ್ದಾರೆ. ಶ್ರೀಯುತರಿಗೆ ದೇಯಿಬೈದೆತಿ ಕೋಟಿಚೆನ್ನಯಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪರವಾಗಿ ಧನ್ಯವಾದಗಳು. ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಯೋಜನೆಗೆ ಸಹಕರಿಸಿರುವ ಸೇವೆಯನ್ನು ಸ್ಮರಿಸುತ್ತ ಶ್ರೀಯುತರ ಜೀವನದ ಮುಂದಿನದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯಲಿ ಇವರಿಗೆ ಮತ್ತು ಇವರಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳು ನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಕ್ಷೇತ್ರದ ವತಿಯಿಂದ ನಮ್ಮಹಾರೈಕೆಗಳು.


Related Posts

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್


Share        ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು.


Read More »

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »