TOP STORIES:

FOLLOW US

ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ.), ವಿದ್ಯಾನಗರ ಸಜೀಪಮುನ್ನೂರು, ಸಂಘ ಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ


ಶ್ರೀ ಶಾರದಾ ಫ್ರೆಂಡ್ಸ್ ಸರ್ಕಲ್ (ರಿ.), ವಿದ್ಯಾನಗರ ಸಜೀಪಮುನ್ನೂರು, ಸಂಘ  ಕಳೆದ 30 ವರ್ಷಗಳಿಂದ ನಿಸ್ವಾರ್ಥತೆಯಿಂದಸೇವೆ ಸಲ್ಲಿಸುತ್ತಿದ್ದು, ಸಂಘದ ಸದಸ್ಯರು ದುಡಿದ ಸಂಬಳದ ಸ್ವಲ್ಪಭಾಗವನ್ನು ಸಮಾಜ ಸೇವೆಗೆ ದೇಣಿಗೆಯಾಗಿ ನೀಡಿ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅರಳು ಪ್ರತಿಭೆ ಗಳನ್ನು ಆನ್ವೇತಿಸಿ, ಪೋಷಿಸಿ, ಸಮಾಜಕ್ಕೆ ಕೊಡುಗೆಯಾಗಿನೀಡುತ್ತಿದೆ.  ಇದುವರೆಗೆ ಸೇವಾ ಕಾರ್ಯಗಳನ್ನು ಅಡೆತಡೆಯಿಲ್ಲದೆ ನಿರಂತರವಾಗಿ ನಡೆಸಿಕೊಂಡು ಬಂದಿರುತ್ತದೆ.ಈವರೆಗೆಯಾವುದೇ ಪ್ರಚಾರಗಳಿಗೆ ಒತ್ತು ಕೊಡದೇ ಕೇವಲ ಸೇವಾಧರ್ಮದಿಂದ ಸಮಾಜಪರವಾದ ಕೆಲಸಗಳನ್ನು ಮಾಡುತ್ತಾ ಬಂದಿರುವ ಸಂಘವು ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಂಸ್ಥೆ ಎಲ್ಲರಿಗೂ ಬಿಲ್ಲವ ವಾರಿಯರ್ಸ್ ತಂಡದ ಪರವಾಗಿ ಅಭಿನಂದನೆಗಳು.

 


Share:

More Posts

Category

Send Us A Message

Related Posts

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »

ಆಷಾಢ ಮಾಸಕ್ಕೆ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಯಾಕೆ?


Share       ಆಷಾಢ ಮಾಸವನ್ನು ಅಶುಭವೆಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳು ನಡೆಯುವುದಿಲ್ಲ. ಅದಲ್ಲದೇ, ಹೊಸದಾಗಿ ಮದುವೆಯಾದ ದಂಪತಿಗಳಿಬ್ಬರೂ ಪರಸ್ಪರ ದೂರವಿರಬೇಕಾದ ಕಾರಣ ಹೆಣ್ಣು ಮಕ್ಕಳು ಗಂಡನ ಮನೆಯಿಂದ ತವರು ಮನೆಗೆ ತೆರಳುತ್ತಾರೆ.


Read More »

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಅಕ್ಷತಾ ಪೂಜಾರಿ ಬೋಳ


Share       ದಕ್ಷಿಣ ಆಫ್ರಿಕಾದ ಪೊಟ್‌ಚೆಫ್ಸ್‌ಟ್ರೂಮ್‌ ನಲ್ಲಿ ನಡೆದ ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್‌ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಅಕ್ಷತಾ ಪೂಜಾರಿ ಬೋಳ ಅವರು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸೀನಿಯರ್ಸ್ ವಿಭಾಗದಲ್ಲಿ ಸ್ಪರ್ಧಿಸಿದ್ದ


Read More »

ಲಯನ್ಲ್ ಕ್ಲಬ್ ಸಕಲೇಶಪುರ ಇದರ 2023-24 ಸಾಲಿನ ಅಧ್ಯಕ್ಷರು Lion.ಕೃಷ್ಣಪ್ಪ ಕೆ.ಎಸ್ ಪೂಜಾರಿ ವ್ಯಕ್ತಿ ಪರಿಚಯ


Share       ಲಯನ್ಲ್ ಕ್ಲಬ್  ಸಕಲೇಶಪುರ ಇದರ 2023-24 ಸಾಲಿನ ಅಧ್ಯಕ್ಷರು Lion.ಕೃಷ್ಣಪ್ಪ ಕೆ.ಎಸ್ ಪೂಜಾರಿ ವ್ಯಕ್ತಿ ಪರಿಚಯ ಆರ್ಶಿತಾ ನಿವಾಸ ಹಳೆಸಂವೆರಿ ಸಕಲೇಶಪುರ ಸೋಮಯ್ಯ ಪೂಜಾರಿ ತಾಯಿ ಕೃಷ್ಣಮ್ಮ ಅವರ ನಾಲ್ಕನೇ ಪುತ್ರ ಕೃಷ್ಣಪ್ಪ


Read More »