TOP STORIES:

*ಸಾರ್ವಜನಿಕರಿಗೆ ತಲೆನೋವಾಗಿದ್ದ ಮಾನಸಿಕ ಅಸ್ವಸ್ಥನ ಚಿಕಿತ್ಸೆಗೆ ನೆರವಾದ ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ ಮತ್ತು ಪತ್ರಕರ್ತ ಕಿರಣ್ ಪೂಜಾರಿ*


ಸಾರ್ವಜನಿಕರಿಗೆ ತಲೆನೋವಾಗಿದ್ದ ಮಾನಸಿಕ ಅಸ್ವಸ್ಥನ ಚಿಕಿತ್ಸೆಗೆ ನೆರವಾದ ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ*

ಕಳೆದ 2 ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಬಿಹಾರ ಮೂಲದ ಮಾನಸಿಕ ಅಸ್ವಸ್ಥ ಯುವಕನೊರ್ವ ಅರೆ ನಗ್ನ ಅವಸ್ಥೆಯಲ್ಲಿ ಕುಂದಾಪುರದ ಬೀದಿಯಲ್ಲಿ ತನ್ನ ಭಯಾನಕ ವರ್ತನೆಯಿಂದ ಸಾರ್ವಜನಿಕ ವಲಯದಲ್ಲಿ ಆಂತಕ ಸ್ರಷ್ಟಿಸಿದ್ದ ಸುದ್ದಿ ವಾಟ್ಸಪ್ಪ್ ನಲ್ಲಿ ಹರಿದಾಡಿತ್ತು.

ವೇಗವಾಗಿ ನಡೆಯುತ್ತಾ ಸಾರ್ವಜನಿಕರ ಮೇಲೆ ಮುಗಿ ಬೀಳುವ ಈತನಿಂದ ಈಗಾಗಲೇ ಹಲವರು ಮಾರಕ ಹಲ್ಲೆಗೊಳಗಾಗಿದ್ದಾರೆ. ಅಲ್ಲದೇ ಮಹಿಳೆಯರ ಬೆಂಬತ್ತುವ ಈತ ನೇರವಾಗಿ ಅವರ ದೇಹದ ಮೇಲೆ ಕೈಹಾಕುತ್ತಿರುವ ಘಟನೆಗಳು ನಡೆದಿದ್ದು  ವಿದ್ಯಾರ್ಥಿನಿಗಳ ಸಹಿತ ಇನ್ನಿತರ ಮಹಿಳೆಯರು ಈತನ ವಿಕಾರತೆಗೆ ಸಿಲುಕಿದ್ದಾರೆನ್ನಲಾಗಿದೆ. ಸಂಬಂಧ ಪಟ್ಟ ಇಲಾಖೆಗಳು ಕೂಡಲೇ ಈತನ  ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ ಎಂದು ಮ್ಯಾನರ್ ವಾಟ್ಸಪ್ಪ್ ಗ್ರೂಪ್ ನಲ್ಲಿ ಹಾಕಿದ್ದು ಇದಕ್ಕೆ ಆದಷ್ಟು ಬೇಗ ಸಾಮಾಜಿಕ ಕಾರ್ಯಕರ್ತರು ಸ್ಪಂದಿಸಬೇಕು ಎಂದು ರವಿ ಮ್ಯಾನರ್ ವಿನಂತಿಸಿದ್ದರು.

ಈ ಸುದ್ದಿ ತಿಳಿದ ಕೂಡಲೇ ಸಾಮಾಜಿಕ ಕಾರ್ಯಕರ್ತ ಮತ್ತು ಕುಂದಾಪರ ಮಿತ್ರ ವರದಿಗಾರ ಕಿರಣ್ ಪೂಜಾರಿಯವರು ಕುಂದಾಪುರ ಪಿ.ಎಸ್.ಐ ಸದಾಶಿವ ಆರ್ ಗವರೋಜಿ ಅವರ ಗಮನಕ್ಕೆ ತಂದು, ದಿನಾಂಕ 15/10/2020ರಂದು ಬೆಳ್ಳಿಗೆ ಆ ವ್ಯಕ್ತಿ ಚಲನವಲನ್ನು ಗಮನಿಸಿದ್ದ ಕಿರಣ್ ರವರು ಕೂಡಲೇ ಪಿ.ಎಸ್.ಐ ಸದಾಶಿವ ಆರ್ ಗವರೋಜಿರವರಿಗೆ ಮಾಹಿತಿ ನೀಡಿ, ಕುಂದಾಪುರ ಪೊಲೀಸ್ ಸುಧಾಕರ್, ರಾಘವೇಂದ್ರ, ಆನಂದ ಹಾಗೂ ಸ್ಥಳೀಯ ಪುರಸಭೆ ಸದಸ್ಯರಾದ ಪ್ರಭಾಕರ ಮತ್ತು ಹುಸೈನ್ ಹೈಕಾಡಿ ಅವರ ನೆರವಿನೊಂದಿಗೆ ಮಾನಸಿಕ ಅಸ್ವಸ್ಥನ ಮನವೊಲಿಸಿ ಅವರನ್ನು ಕೋಟ ನಾಗರಾಜ್ ರವರ ಆಂಬುಲೆನ್ಸ್ ನಲ್ಲಿ ಉಡುಪಿ ಅಜ್ಜರಕಾರ್ಡ್ ಸರಕಾರಿ ಆಸ್ಪತ್ರೆಗೆ ಚಿಕ್ಸಿತೆಗೆ ಕೊಂಡೊಯ್ಯಲಾಗಿದೆ. ಜನತೆಗೆ ನೆಮ್ಮದಿ ದೊರೆತ್ತಿದು, ಕುಂದಾಪುರ ಪೊಲೀಸರ ಮಾನವೀಯ ಕಾರ್ಯಕ್ಕೆ ಕುಂದಾಪುರ ಜನತೆ ತಲೆದೂಗಿದೆ. ಕುಂದಾಪುರದ ಸಮಸ್ತ ಜನತೆ ಪರವಾಗಿ ಧನ್ಯವಾದವನ್ನು ಸಮರ್ಪಿಸುತ್ತೇವೆ.

ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯದ ಆದೇಶ ಪಡೆದು ಧಾರವಾಡ ಡಿಮ್ಯಾನ್ಸ್ ಆಸ್ಪತ್ರೆಗೆ ಕೋಡಿಯ NMA ಆಸ್ಪತ್ರೆಯವರ ಹಾಗೂ ಜೆಸಿಐ ಕುಂದಾಪುರ ಸಿಟಿ ಯಾ ಸ್ಥಾಪಕ ಅಧ್ಯಕ್ಷ ಹುಸೈನ್ ಹೈಕಾಡಿ NMA ಯಾ ಶಾಬಾನ್ ಹಂಗಳೂರ್ NMA ಯಾ ಅಧ್ಯಕ್ಷ ರಫೀಕ್ ಬಿ ಎಸ್ ಎಫ್ ಇವರ ಸಹಕಾರ ದಿಂದ ಅಂಬ್ಯುಲೆನ್ಸ್ ಮೂಲಕ ಸಿಬ್ಬಂದಿವರ ಭದ್ರಿಕೆಯಲ್ಲಿ ಚಿಕಿತ್ಸೆಗೆ ಕಳುಹಿಸಲಾಗಿದೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »