ಉತ್ತಮ ಸಂಘಟನಾಚತುರ ಸಮಾಜ ಸೇವಾ ಮಾಣಿಕ್ಯ ನಮ್ಮ ಹೆಮ್ಮೆಯ ಸತೀಶ್ ಕುಮಾರ್ ಅಂಚನ್ ಬಜಾಲ್ ರವರು ನಿನ್ನೆ ಸೌದಿ ಅರೇಬಿಯಾದ ಪ್ರತಿಷ್ಠಿತ Charity Organization ಮಂಗಳೂರು ಆಸೋಷಿಯೇಷನ್ (ರಿ) (MASA) ಇದರ ವತಿಯಿದ ನಡೆದ ವಾರ್ಷಿಕ ಮಹಾ ಸಭೆಯಲ್ಲಿ COVID-19 ಸಮಯದಲ್ಲಿ ಅವರು ಮಾಡುತ್ತಿರುವ ಸಕ್ರೀಯ ಸೇವೆಯನ್ನು ಗುರುತಿಸಿ COVID-19 Warriors ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಹಾಗೂ ನೂತನ ಅಧ್ಯಕ್ಷರಾಗಿ ಸರ್ವಾನು ಮತದಿಂದ ಅವಿರೋದವಾಗಿ ಆಯ್ಕೆಯಾದ ನಿಮಗೆ ಬಿಲ್ಲವ ವಾರಿಯರ್ಸ್ ತಂಡದ ಪರವಾಗಿ ಅಭಿನಂದನೆಗಳು ನಿಮ್ಮ ಅಧಿಕಾರ ಅವಧಿಯಲ್ಲಿ ಇನ್ನೂ ಹೆಚ್ಚು ಸಮಾಜ ಸೇವೆ ಪುಣ್ಯಕಾರ್ಯಗಳನ್ನು ಮಾಡಲು ಆ ದೈವ ದೇವರು ಶಕ್ತಿ ನೀಡಲಿ ಎಂದು ನಾವು ಹಾರೈಸುತ್ತೇವೆ.