TOP STORIES:

ಸೌದಿ ಅರೇಬಿಯದ 24×7 ಖ್ಯಾತಿಯ ಶ್ರೀ ಸತೀಶ್ ಕುಮಾರ್ ಬಜಾಲ್ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ


ದಿನದ ವಿಶೇಷ ಪುಷ್ಪಾಲಂಕಾರದ ಸೇವೆ ಶ್ರೀಯುತ ಸತೀಶ್ ಕುಮಾರ್ ಬಜಾಲ್ ಅವರ ಪುತ್ರಿ ಕುಮಾರಿ ಶ್ರೀನಿಧಿ ಅವರಹೆಸರಿನಲ್ಲಿ ಭಕ್ತಿಯ ಸೇವೆ ಹಾಗೂ ರೂ. 25,000/- ಸಾವಿರ ಮೊತ್ತವನ್ನು ಕ್ಷೇತ್ರದ ಅನ್ನದಾನ ಸೇವೆಗೆ ಸಲ್ಲಿಸಿರುತ್ತಾರೆ.

ಮಂಗಳೂರು ಅಸೋಸಿಯೇಷನ್(MASA)ಸೌದಿ ಅರೇಬಿಯ ಇದರ ಅಧ್ಯಕ್ಷರು ಮತ್ತು ಬಿಲ್ಲವರ ಅಸೋಶಿಯೇಷನ್ ಸೌದಿಅರೇಬಿಯ ರಿಯಾದ್ ಇದರ ಹಿರಿಯ ಸದಸ್ಯರು, ಸೌದಿ ಅರೇಬಿಯದ ಜನಸ್ನೇಹಿ 24×7 ಖ್ಯಾತಿಯ ಶ್ರೀಯುತ ಸತೀಶ್ ಕುಮಾರ್ಬಜಾಲ್ ಅವರು ದಿನಾಂಕ 5-12-2021 ಇಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ಕ್ಷೇತ್ರದ ಶಕ್ತಿಗಳ ದರುಶನ ಪಡೆದರು. ಕ್ಷೇತ್ರದಪುನರುತ್ಥಾನಕ್ಕೆ ಮತ್ತು ಕ್ಷೇತ್ರದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಸೌದಿ ಅರೇಬಿಯದ ಸಂಚಾಲಕರಾಗಿ ಕ್ಷೇತ್ರಕ್ಕೆ ಸಲ್ಲಿಸಿರುವವಿಶೇಷ ಸೇವೆಯನ್ನು ಗುರುತಿಸಿ ಶ್ರೀಯುತರಿಗೆ ಕ್ಷೇತ್ರದ ವತಿಯಿಂದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲ್ಅವರು ಸ್ಮರಣಿಕೆಯನ್ನು ನೀಡಿ ಸತ್ಯಧರ್ಮ ಚಾವಡಿಯಲ್ಲಿ ಶಾಲು ಹೊದಿಸಿ ಗೌರವಿಸಲಾಯಿತು.

ಶ್ರೀಯುತರ ಜೀವನದ ಮುಂದಿನ ದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನುಪಡೆಯಲಿ ಇವರಿಗೆ ಮತ್ತು ಇವರ ಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳು ನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದುಕ್ಷೇತ್ರದ ವತಿಯಿಂದ ನಮ್ಮ ಹಾರೈಕೆಗಳು.

ಸಂದರ್ಭದಲ್ಲಿ ಶ್ರೀಯುತರ ಆತ್ಮೀಯರಾದ ನವಚೇತನ ಸೇವಾ ಬಳಗ ತೋಡಾರ್ ಇದರ ಸಂಸ್ಥಾಪಕ ಅಧ್ಯಕ್ಷ ಸುಕೇಶ್ ಜಿಅಂಚನ್, ಹಿಂದೂ ಜಾಗರಣವೇಧಿಕೆಯ ಮಾಜಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶರತ್ ಪದವಿನಂಗಡಿ, .ಕನ್ನಡ ಜಿಲ್ಲಾ ಸರ್ವಕಾಲೇಜು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾದ ದೀರಾಜ್ ಪೂಜಾರಿ, ಬಿಲ್ಲವ ವಾರಿಯರಿಸ್ ಎಡ್ಮೀನ್ ಶ್ರೀ ಪುಷ್ಪರಾಜ್ದೈಜಿವಾಲ್ಡ್ ಸೋಶ್ಯಲ್ ಮೀಡಿಯಾದ ಮ್ಯಾನೇಜರ್ & ಬಿಲ್ಲವ ವಾರಿಯರ್ಸ್ ಎಡ್ಮಿನ್,  ಶಾಯಿ ದೀಕ್ಷಿತ್ ಪುತ್ತೂರು ಮತ್ತಿತರರುಉಪಸ್ಥಿತರಿದ್ಧರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »