TOP STORIES:

ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ವೈಭವ ದ “ಬಂಡಿ ನೇಮೋತ್ಸವ”(ಅತ್ತಾವರ ಬಂಡಿ) ಇಂದಿನಿಂದ ಪ್ರಾರಂಭ


ಅತ್ತಾವರ ಶ್ರೀ ಅರಸು ಮುಂಡತ್ತಾಯ ದೈವಸ್ಥಾನದ ವೈಭವ ಬಂಡಿ ನೇಮೋತ್ಸವ“(ಅತ್ತಾವರ ಬಂಡಿ) ಇಂದಿನಿಂದ ಪ್ರಾರಂಭಭಂಡಾರ ಮನೆಬೈದೆರೆ ಗುತ್ತುನೇತ್ರತ್ವ ದಲ್ಲಿ ಶ್ರೀ ಅರಸು ಮುಂಡತ್ತಾಯ ಮತ್ತು ಪರಿವಾರ ದೈವಗಳಬಂಡಿ ನೇಮೋತ್ಸವವುಇಂದು ಧ್ವಜಾರೋಹಣದೊಂದಿಗೆ  ಪ್ರಾರಂಭಗೊಳ್ಳಲಿದೆ.ಏಪ್ರಿಲ್ 9 ರಂದು ಅರಸು ದೈವಗಳ ಕಂಚಿಲ ನೇಮೋತ್ಸವ, ಏಪ್ರಿಲ್10ರಂದು ಶ್ರೀ ವೈದ್ಯನಾಥ ದೈವದಅರ್ಧ ಬಂಡಿ“, ಏಪ್ರಿಲ್ 11ರಂದು ಶ್ರೀ ಅರಸು ದೈವದಇಡೀಬಂಡಿ, ಏಪ್ರಿಲ್ 12ರಂದು ಶ್ರೀಜುಮಾದಿಬಂಟ ದೈವಗಳ ನೇಮೋತ್ಸವ ಏಪ್ರಿಲ್ 13ರಂದು ಶ್ರೀ ವೈದ್ಯನಾಥ ದೈವದ ವಲಸರಿ ನೇಮೋತ್ಸವ ಮತ್ತು ಪರಿವಾರದೈವಗಳ ನೇಮೋತ್ಸವದೊಂದಿಗೆ ಸಂಪನ್ನಗೊಳ್ಳಲಿದೆ. ನೇಮೋತ್ಸವದ ದಿನಗಳಲ್ಲಿ ಪ್ರತಿ ದಿನ ಸಂಜೆ ಸೇವಾ ರೂಪದಲ್ಲಿ ಅನ್ನದಾನಸೇವೆ ನಡೆಯಲಿದೆ ಭಕ್ತಾದಿಗಳು ನೇಮೋತ್ಸವ ದಲ್ಲಿ ಪಾಲ್ಗೊಂಡು, ದೈವಗಳ ಗಂಧ ಪ್ರಸಾದ ಸ್ವೀಕರಿಸಬೇಕೆಂದು  ಶ್ರೀ ಕ್ಷೇತ್ರ ದೈವಸ್ಥಾನ  ಅನುವಂಶಿಕ ಆಡಳಿತ ಮೋಕ್ತೆಸರಗುರು ಶ್ರೀವಿದ್ಯಾಧರ್ಕುಟುಂಬದ ಸದಸ್ಯ ರಾದ ಶ್ರೀ ಪ್ರದೀಪ್ ಕುಮಾರ್, ಸಂದೀಪ್ಕುಮಾರ್, ವೈನಾ ಸಾರಂಗದರ,ಪ್ರತಿಭಾ ಸನಿಲ್,ಬಿಲ್ಲವ ಮುಖಂಡ ಚಂದ್ರಹಾಸ್ ಸುವರ್ಣ ಮತ್ತಿತರರು ಪ್ರಕಟಣೆಯಲ್ಲಿ ತಿಳಿಸಿದರು.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »