TOP STORIES:

FOLLOW US

ಗದ್ದೆಯನ್ನು ನಿರ್ಮಿಸಿ, ಭತ್ತ ಬೆಳೆದು ಮಾದರಿಯಾದ ಹರೀಶ್ ಶಾಂತಿ


ಪರಂಪರೆಯಿಂದ ಲಭಿಸಿದ ಗದ್ದೆಯನ್ನೇ‌ ಕೃಷಿ ಮಾಡಲು ಅನಾನುಕೂಲವಾಗುತ್ತಿರುವ ಸಂದರ್ಭದಲ್ಲಿ ಹೊಸತಾಗಿ ಗದ್ದೆ ಮಾಡಿ, ಭತ್ತದ ಕೃಷಿ ಮಾಡುವ ಮೂಲಕ ಮಾದರಿಯಾಗಿದ್ದಾರೆ ಹರೀಶ್ ಶಾಂತಿ.ಬಂಟ್ವಾಳ ತಾಲೂಕಿನ ಸಾಲೆತ್ತೂರು ಪುಡ್ಕೆತ್ತೂರು ಎಂಬಲ್ಲಿ ಗುಡ್ಡವನ್ನು ಸಮತಟ್ಟುಗೊಳಿಸಿ , ಒಂದೂವರೆ ಎಕರೆ ಗದ್ದೆ ಮಾಡಿದ್ದಾರೆ. ಅರ್ಧ ಕಳಸೆ ಭತ್ತ ಬಿತ್ತಿ ಸರಿಸುಮಾರು ಮೂರೂವರೆ ಕ್ವಿಂಟಾಲ್ ಭತ್ತ ಬೆಳೆಯುತ್ತಿದ್ದಾರೆ. ಇಡೀ ಕುಟುಂಬಕ್ಕೆ ಒಂದು ವರ್ಷಕ್ಕೆ ಬೇಕಾದಷ್ಟು ಅಕ್ಕಿ ಇಲ್ಲಿ ಲಭ್ಯವಾಗುತ್ತದೆ.

ಕಳೆದ ನಾಲ್ಕು ವರ್ಷದಿಂದ ಇದನ್ನು ನಡೆಸಿಕೊಂಡು ಬರುತ್ತಿದ್ದು ಜಯ ಮತ್ತು ಜ್ಯೋತಿ ತಳಿಯನ್ನು ಬೆಳೆಯುತ್ತಿದ್ದಾರೆ. ನೇಜಿ ನೆಡಲು ಮತ್ತು ಪೈರು ಕೊಯ್ಯಲು ಯಂತ್ರವನ್ನು ಬಳಸುವ ಕಾರಣ, ತಗಲುವ ವೆಚ್ಚವನ್ನು ಕಡಿಮೆಗೊಳಿಸಿದ್ದಾರೆ. ಒಂದು ಬೆಳೆಗೆ ಕೇವಲ 3500 ವೆಚ್ಚ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಗದ್ದೆ ಕೃಷಿಯನ್ನು ನಷ್ಟ ಎಂದೇ ಬಿಂಬಿಸುವವರ ಮಧ್ಯೆ , ಹರೀಶ್ ಶಾಂತಿಯವರು ನಮಗೆ ಮಾದರಿಯಾಗಿದ್ದಾರೆ.


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »