TOP STORIES:

ಗುಜರಾತ್ ಬಿಲ್ಲವ ಸಂಘದ ಉಪಾಧ್ಯಕ್ಷರು ಶ್ರೀ ಹರೀಶ್ ಪೂಜಾರಿ ಅವರಿಂದ ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳಕ್ಕೆ ಭಕ್ತಿಯ ಸೇವೆ


ಸಮಾಜ ಸೇವಕರೂ, ಉದ್ಯಮಿ, ತುಳು ಸಂಘ ಅಂಕ್ಲೇಶ್ವರ ಗುಜರಾತ್ ಇದರ ಉಪಾಧ್ಯಕ್ಷ ಹಾಗೂ ಗುಜರಾತ್ ಬಿಲ್ಲವ ಸಂಘದಉಪಾಧ್ಯಕ್ಷರು ಶ್ರೀ ಹರೀಶ್ ಪೂಜಾರಿ ಅವರು ಮಾತೆ ದೇಯಿಬೈದೆತಿ ಅಮ್ಮನವರ ಬೆಳಕಿನ ಗೆಜ್ಜೆಸೇವೆಗೆ ಸುಮಾರು 51 ಸಾವಿರರೂಪಾಯಿ ಮೊತ್ತವನ್ನು ಸೇವಾ ರೂಪದಲ್ಲಿ ಸಮರ್ಪಿಸಿರುವ ಶ್ರೀ ಹರೀಶ್ ಪೂಜಾರಿ ಗುಜರಾತ್ ಅವರಿಗೆ ದೇಯಿಬೈದೆತಿಕೋಟಿಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಮತ್ತು ಶ್ರೀ ಆದಿ ಧೂಮಾವತಿ, ಶ್ರೀ ದೇಯಿಬೈದೆತಿ ಕೃಪಾಪೋಷಿತಯಕ್ಷಗಾನ ಮಂಡಳಿಯ ಪರವಾಗಿ ಧನ್ಯವಾದಗಳು.

ಹಿಂದೆಯೂ ಕ್ಷೇತ್ರದ ಪುನರುತ್ಥಾನದ ಯೋಜನೆಗೆ ಸಹಕರಿಸಿರುವ ಸೇವೆಯನ್ನು ಸ್ಮರಿಸುತ್ತ ಶ್ರೀಯುತರ ಜೀವನದ ಮುಂದಿನದಿನಗಳು ಸಂತೋಷದಾಯಕವಾಗಿರಲಿ, ವ್ಯಾಪಾರವ್ಯವಹಾರದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯಲಿ ಇವರಿಗೆ ಮತ್ತು ಇವರಕುಟುಂಬಕ್ಕೆ ಕ್ಷೇತ್ರದ ಸರ್ವ ಶಕ್ತಿಗಳು ನೆಮ್ಮದಿ ಮತ್ತು ಆರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಕ್ಷೇತ್ರದ ವತಿಯಿಂದ ನಮ್ಮಹಾರೈಕೆಗಳು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »