TOP STORIES:

FOLLOW US

ಗೆಜ್ಜೆಗಿರಿಯಲ್ಲಿ ಪ್ರಾಕೃತಿಕ ಸ್ವರೂಪದಲ್ಲಿ ಕಂಗೊಳಿಸುತ್ತಿರುವ ದೇಯಿ ಬೈದೆತಿ ಮಹಾ ಸಮಾಧಿ


ಗೆಜ್ಜೆಗಿರಿಯಲ್ಲಿರುವ ದೇಯಿ ಬೈದ್ಯೆತಿ ಸಮಾಧಿಗೆ 450  ವರ್ಷಗಳ ಇತಿಹಾಸವಿದೆ. ಪಡುಮಲೆಯ ಅರಸು ಬಳ್ಳಾಲರಿಗೆ ಚಿಕಿತ್ಸೆನೀಡಲೆಂದು ಗೆಜ್ಜೆಗಿರಿ ಮನೆಯಿಂದ ತೆರಳಿದ್ದ ದೇಯಿ ಬೈದ್ಯೆತಿ ನಾಟಿ ವೈದ್ಯಕೀಯದ ಮೂಲಕ ಬಳ್ಳಾಲರ ಜೀವ ಉಳಿಸಿದ್ದರು. ಅರಸುಗುಣಮುಖನಾದ ಬಳಿಕ ಮತ್ತೆ ತನ್ನ ಮನೆಗೆ ಮರಳುತ್ತಿದ್ದ ಸಂದರ್ಭ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಬಳ್ಳಾಲರೇ ಮುಂದೆನಿಂತು ಹೆರಿಗೆಗೆ ವ್ಯವಸ್ಥೆ ಮಾಡಿದ್ದರು. ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಳಿಕ 16ನೇ ದಿನವೇ ದೇಯಿ ಬೈದ್ಯೆತಿ ಬೀಡಿನ ಸಮೀಪದಕೆರೆಯಲ್ಲಿ ಆಕಸ್ಮಿಕ ಮರಣ  ಹೊಂದಿದ್ದರು. ವಿಷಯ ತಿಳಿದ ಅಣ್ಣಸಾಯನ ಬೈದ್ಯರು ಸಹೋದರಿಯ ಕಳೇಬರವನ್ನು ಗೆಜ್ಜೆಗಿರಿ ಮನೆಗೆತಂದು ದಫನ ಮಾಡಿದ್ದರು. ಬಳಿಕ ಅವಳಿ ಹಸುಳೆಗಳನ್ನು( ಕೋಟಿ ಚೆನ್ನಯರು) ಕೂಡ ಮನೆಗೆ ತಂದು ಸಾಕಿದ್ದರು. ತಾಯಿ, ಮಾವನಮನೆಯಾದ ಗೆಜ್ಜೆಗಿರಿಯಲ್ಲೇ ಮಕ್ಕಳು ಬೆಳೆದು ದೊಡ್ಡವರಾಗಿದ್ದರು. ಅದೇ ಮನೆ ಅವರ ಪಾಲಿಗೆ ಸ್ವಂತ ಮನೆಯೂ, ಕುಟುಂಬದಮನೆಯೂ ಆಗಿತ್ತು.


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »