TOP STORIES:

ಗೆಜ್ಜೆಗಿರಿಯ ನೂತನ ಯಕ್ಷಗಾನ ಮೇಳಕ್ಕೆ ಮುಹೂರ್ತ ಫಿಕ್ಸ್: ಆ.17 ರಂದು ಕರಪತ್ರ ಬಿಡುಗಡೆ


ಪುತ್ತೂರು: ದೇಯಿ ಬೈದೆತಿ, ಕೋಟಿಚೆನ್ನಯ್ಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸೋಣ ಸಂಕ್ರಮಣದ ಪ್ರಯುಕ್ತ ವಿಶೇಷಪೂಜೆ ಹಾಗೂ ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಯಕ್ಷಗಾನ ಮೇಳದ ಕರಪತ್ರ ಬಿಡುಗಡೆ .17ರಂದುನಡೆಯಲಿದೆ.

.17 ಬುಧವಾರ ಸಿಂಹ ಸೋಣ ಸಂಕ್ರಮಣದಂದು, ಬೆಳಗ್ಗೆ 8 ರಿಂದ ದ್ವಾದಶ ನಾರಿಕೇಳ ಗಣಪತಿಯಾಗ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಗುರುಪೂಜೆ, ನಂತರ 10.30 ಕ್ಕೆ ಕ್ಷೇತ್ರದ ಎಲ್ಲ ಶಕ್ತಿ ಸಾನಿಧ್ಯದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ.ಬಳಿಕಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿಇದರ ನೂತನ ಮೇಳದ ಕಲಾವಿದರ ವಿವರಹಾಗೂ ಪ್ರಸಂಗಗಳ ಮಾಹಿತಿ ಕರಪತ್ರವನ್ನು ಗಣ್ಯರು ಬಿಡುಗಡೆಯಾಗಲಿದೆ.

ಬೆಳಿಗ್ಗೆ 11:30 ಕ್ಕೆ ಮೂಲಸ್ಥಾನ ಗರಡಿಯಲ್ಲಿ ಮಹಾಪೂಜೆ, ಮಧ್ಯಾಹ್ನ 12:00 ಗಂಟೆಗೆ ಸತ್ಯಧರ್ಮ ಚಾವಡಿಯಲ್ಲಿ ಮಹಾಪೂಜೆನಡೆಯಲಿದೆ. ನಂತರ ಅನ್ನಸಂತರ್ಪಣೆ ನಡೆಯಲಿದೆ ಎಂದು ಕ್ಷೇತ್ರಾಡಳಿತ ಸಮಿತಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಎಲ್ಲ ಮಾಹಿತಿಗಳನ್ನು ನಿರಂತರವಾಗಿನಮ್ಮ ಕುಡ್ಲ 24×7” ವಾಹಿನಿ ಪ್ರಕಟಿಸಲಿದೆ. ಹೆಚ್ಚಿನಮಾಹಿತಿಗಾಗಿ ಕ್ಷೇತ್ರದ ಕಛೇರಿ ದೂರವಾಣಿಯನ್ನು ಸಂಪರ್ಕಿಸಬಹುದು: ಮೊ9148894088


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »