TOP STORIES:

FOLLOW US

ತುಳುವಿಗೆ ಸಾಂವಿಧಾನಿಕ ಮಾನ್ಯತೆ ದೊರಕಿಸಿಕೊಡುವಲ್ಲಿ ನಾವೇನು ಮಾಡಬಹುದು ಎನ್ನುವ ಕುರಿತ ಪುಟ್ಟ ವೀಡಿಯೋ


ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕೆನ್ನುವ ಕೂಗು ಬಹಳ ದಶಕಗಳಿಂದ ಕೇಳಿ ಬರುತ್ತಿದೆ. ಆದರೆ ಎಂಟನೇ ಪರಿಚ್ಛೇದ ಎಂದರೆ ಏನು? ಅದರಿಂದ ಇರುವ ಅನುಕೂಲಗಳೇನು? ಮತ್ತು ತುಳುವಿಗೆ ಸಾಂವಿಧಾನಿಕ ಮಾನ್ಯತೆ ದೊರಕಿಸಿಕೊಡುವಲ್ಲಿ ನಾವೇನು ಮಾಡಬಹುದು ಎನ್ನುವ ಕುರಿತ ಪುಟ್ಟ ವೀಡಿಯೋ.

 


Share:

More Posts

Category

Send Us A Message

Related Posts

ನಾರಾಯಣ ಗುರುಗಳ ಗುಣಗಾನ ಮಾಡಿದ ಪೋಪ್! ವ್ಯಾಟಿಕನ್ ಸಿಟಿಯಲ್ಲಿ ಕ್ರೈಸ್ತ ಪರಮೋಚ್ಛ ಗುರುವಿನಿಂದಲೇ ‘ಬ್ರಹ್ಮಶ್ರೀ’ಗೆ’ನಮನ!


Share       బ్ర ಹ್ಮ ಶ್ರೀ ನಾರಾಯಣ ಗುರುಗಳ (Brahma Shree Narayana Guru) ಪ್ರಸ್ತುತ ಜಗತ್ತಿನಲ್ಲಿ ಬಹಳ ಪ್ರಸ್ತುತವಾಗಿವೆ ಎಂದು ಪೋಪ್‌ ಫ್ರಾನ್ಸಿಸ್ (Pope Francis) ಹೇಳಿದರು. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು


Read More »

ನಗರ ಪಾಲಿಕೆ ಪ್ರತಿಪಕ್ಷದ ನಾಯಕರಾಗಿ ಅನಿಲ್ ಕುಮಾರ್ ಆಯ್ಕೆ


Share       ಮಂಗಳೂರು ಮಹಾನಗರ ಪಾಲಿಕೆಯ ಪ್ರತಿಪಕ್ಷದ ನಾಯಕರಾಗಿ ನೂತನವಾಗಿ ಆಯ್ಕೆಯಾದ ಜನಪರ ನಿಲುವಿನ ರಾಜಕೀಯ ನಾಯಕ, ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನೆಯ ಪ್ರತಿಪಾದಕ, ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ


Read More »

ವಿಟ್ಲ :ಯುವವಾಹಿನಿ (ರಿ.)ವಿಟ್ಲ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ :ಅಧ್ಯಕ್ಷರಾಗಿ ಹರೀಶ್ ಪೂಜಾರಿ ಮರುವಾಳ


Share       ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ (ರಿ.) ವಿಟ್ಲ ಘಟಕದ 2024 /25 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ವಿಟ್ಲದಲ್ಲಿ ನಡೆಯಿತು. ಅಧ್ಯಕ್ಷರಾಗಿ ಹರೀಶ್ ಪೂಜಾರಿ


Read More »

ಕೇರಳದ ಕಾಸರಗೋಡಿನ ಬಿರುವೆರ್ ಕುಡ್ಲ (ರಿ)ಮಂಜೇಶ್ವರ ತಾಲೂಕು ತಂಡದ ವತಿಯಿಂದ 6 ನೆಯ ಸೇವಾಯೋಜನೆ


Share       ತುಳುನಾಡಿನ ಹಲವಾರು ಬಡಕುಟುಂಬಗಳ ಕಣ್ಣೀರೊರಸಿ ಅವರ ನೇರವಿಗೆ ಕಾರಣವಾದ ಬಲಿಷ್ಠ ಹಾಗೂ ಪ್ರಸಿದ್ದಿ ಪಡೆದ ಸಂಘಟನೆ ಫ್ರೆಂಡ್ಸ್ ಬಲ್ಲಾಳ್ಬಾಗ್  ಬಿರುವೆರ್ ಕುಡ್ಲ ಇದರ ಸ್ಥಾಪಕಾಧ್ಯಕ್ಷರಾದ  ಶ್ರೀಯುತ ಉದಯ ಪೂಜಾರಿಯವರ ವ್ಯಕ್ತಿತ್ವ, ಮನುಷ್ಯತ್ವ ಹಾಗೂ


Read More »

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆ


Share       ತುಳುನಾಡಿನ ಧಾರ್ಮಿಕ ಪರಂಪರೆಯಲ್ಲೇ ಹೊಸ ಇತಿಹಾಸವನ್ನು ಸೃಷ್ಟಿಸಿದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ರವಿ ಪೂಜಾರಿ ಚಿಲಿಂಬಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.   ನಾಡಿನ


Read More »

ನಿಜವಾದ ಸತ್ಯ ಮತ್ತು ಧರ್ಮದ ಮೇಲೆ ನಿಂತಿರುವ ಪವಿತ್ರ ನಾಡು ನಮ್ಮ ತುಳುನಾಡು….!!! ಇದು ಶ್ರೀ ಬೆಮ್ಮೆರೆ ಸತ್ಯ.


Share       ತುಳುವರ ಸಭೆ ಸಮಾರಂಭಗಳಲ್ಲಿ ಕೈಗೆ ಮೈಕ್ ಸಿಕ್ಕ ಕೂಡಲೇ- ‘‘ನಮ್ಮದು ಪರಶುರಾಮ ಸೃಷ್ಟಿ’’ ಎಂದು ಹೇಳುತ್ತಲೇ ಭಾಷಣ ಶುರು ಮಾಡುವವರು ಹಲವರಿದ್ದಾರೆ. ಆದರೆ ಈ ಕಥೆಯನ್ನು ಅವರೆಂದೂ ವಿಶ್ಲೇಷಿಸಿರುವುದಿಲ್ಲ. ನಿಜವಾಗಿ ತುಳುನಾಡನ್ನು ಪರಶುರಾಮ


Read More »